ರ್ಯಾಗಿಂಗ್ ನಿಂದ ಮನನೊಂದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು,ಫೆ.7-ಸಹಪಾಠಿಗಳ ಕಿರುಕುಳದಿಂದ ಮನನೊಂದಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜರಾಜೇಶ್ವರಿನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದ್ವಾರಕನಗರದ ನಿವಾಸಿ ಮೇಘನಾ(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
Read more