Bulli Bai app: ಬೆಂಗಳೂರು ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಬಂಧನ

ಮುಂಬೈ,ಜ.4- ಬುಲ್ಲಿ ಬಾಯಿ ಅಪ್ಲಿಕೇಷನ್‍ನಲ್ಲಿ ಮುಸ್ಲಿಂ ಮಹಿಳೆಯರ ಅವಹೇಳನ ಚಿತ್ರಣ ಮಾಡಿದ ಬೆಂಗಳೂರು ಮೂಲದ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಗಿಟ್ ಹಬ್ ತಾಣದಲ್ಲಿ ಅಭಿವೃದ್ಧಿಪಡಿಸಲಾದ ಬುಲ್ಲಿ ಬಾಯಿ ಅಪ್ಲಿಕೇಷ್‍ನಲ್ಲಿ 100ಕ್ಕೂ ಹೆಚ್ಚು ಮುಸ್ಲಿಂ ಪ್ರಭಾವಿ ಮಹಿಳೆಯರ ಭಾವಚಿತ್ರಗಳನ್ನು ಪ್ರಕಟಿಸಿದ್ದು, ಅವರನ್ನು ಹರಾಜಿಗಿಡಲಾಗಿದೆ ಎಂಬ ಕ್ಯಾಪ್ಷನ್ ನೀಡಲಾಗಿತ್ತು. ಕಳೆದ ಆರು ತಿಂಗಳಲ್ಲಿ ನಡೆಯುತ್ತಿರುವ ಈ ರೀತಿಯ 2ನೇ ಅವಹೇಳನದ ಪ್ರಕರಣದ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಕೇಳಿಬಂದಿದೆ. ಮುಸ್ಲಿಂ ಸಮುದಾಯವಷ್ಟೇ ಅಲ್ಲ ಧರ್ಮಾತೀತವಾಗಿ ಮಹಿಳೆಯರ ಮೇಲಿನ […]