ಏಷ್ಯಾಕಪ್ ಫೈನಲ್‍ಗೇರಿದ ಭಾರತ ವನಿತೆಯರು

ಸಿಲ್ಹೆಟ್, ಏ. 13- ಭಾರತ ತಂಡದ ಭರವಸೆಯ ಆಟಗಾರ್ತಿ ಶೆಫಾಲಿ ವರ್ಮಾ ( 42 ರನ್, 1 ವಿಕೆಟ್) ರ ಹೋರಾಟದ ಫಲದಿಂದಾಗಿ ಏಷ್ಯಾ ಕಪ್‍ನ ಮೊದಲ ಸೆಮಿಫೈನಲ್‍ನಲ್ಲಿ 74 ರನ್‍ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಹರ್ಮನ್‍ಪ್ರೀತ್ ಕೌರ್ ಪಡೆ ಫೈನಲ್‍ಗೆ ಪ್ರವೇಶಿಸಿದೆ. ಟಾಸ್ ಗೆದ್ದರೂ ಎದುರಾಳಿ ಪಡೆಯನ್ನು ಬ್ಯಾಟಿಂಗ್‍ಗೆ ಆಮಂತ್ರಿಸಿದ ಥೈಯ್ಲಾಂಡ್‍ನ ನಾಯಕಿ ನೂರೆಮೋಲ್ ಚಾಯ್‍ವಾಲ್ ಅವರ ನಿರ್ಣಯ ತಪ್ಪು ಎಂಬುದನ್ನು ಮಹಿಳಾ ಬ್ಯಾಟರ್‍ಗಳು ಆರಂಭದಲ್ಲಿ ತೋರಿಸಿದರು.ಭಾರತದ ಪರ ಆರಂಭಿಕ ಆಟಗಾರ್ತಿಯರಾಗಿ ಕ್ರೀಸ್ಗೆ ಇಳಿದ […]

ನಾಳೆ ಕರ್ನಾಟಕ ಪ್ರವೇಶಿಸಲಿದೆ ರಾಹುಲ್ ಐಕ್ಯತಾ ಯಾತ್ರೆ

ಬೆಂಗಳೂರು, ಸೆ.29- ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ ನಾಳೆ ಕರ್ನಾಟಕ ಪ್ರವೇಶಿಸಲಿದೆ. ಸೆ.10ರಿಂದ ಹತ್ತು ದಿನಗಳ ಕಾಲ ಕೇರಳ ರಾಜ್ಯಾದ್ಯಂತ ಸಂಚರಿಸಿದ ಪಾದಯಾತ್ರೆ ಇಂದು ಅಲ್ಲಿನ ಕೊನೆಯ ಹಂತವನ್ನು ಪೂರ್ಣಗೊಳಿಸಲಿದೆ. ಮಲಪುರಂ ಸಮೀಪದ ಚುಗುತರದ ಮಥೋಮ್ ಕಾಲೇಜಿನಿಂದ ಆರಂಭವಾಗುವ ಯಾತ್ರೆ ಮಧ್ಯಾಹ್ನದ ವೇಳೆಗೆ ವಜೈಕಡವು ಬಳಿಯ ಮಣಿ ಮೋಲಿಯ ಸಿಕೆಎಸ್‍ಎಚ್ ಶಿಕ್ಷಣ ಸಂಸ್ಥೆ ಬಳಿ ವಿಶ್ರಾಂತಿ ಪಡೆಯಲಿದೆ. ಬಳಿಕ ರಾಹುಲ್ ಗಾಂಧಿಯವರು ಕಾರಿನಲ್ಲಿ ತಮಿಳುನಾಡಿನ ಗುಂಡಮಾರು ಸರ್ಕಾರಿ ಕಾಲೇಜಿಗೆ […]

ಸಿಎಂ ಹಾಗೂ ಗೃಹ ಸಚಿವರ ನಿವಾಸಕ್ಕೆ ನುಗ್ಗಲೆತ್ನಿಸಿದ ಎಬಿವಿಪಿ ಕಾರ್ಯಕರ್ತರು, ಲಘು ಲಾಠಿ ಪ್ರಹಾರ

ಬೆಂಗಳೂರು,ಜು.30- ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಮೂರು ದಿನಗಳ ಹಿಂದೆ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್‍ನೆಟ್ಟಾರು ಕೊಲೆ ಪ್ರಕರಣದ ಬಿಸಿ ಇದೀಗ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೂ ತಟ್ಟಿದ್ದು, ಬಿಜೆಪಿ ವಿರುದ್ಧ ಎಬಿವಿಪಿ ಕಾರ್ಯಕರ್ತರು ತಿರುಗಿಬಿದ್ದಿದ್ದಾರೆ.ಮೂರು ದಿನಗಳ ಹಿಂದಷ್ಟೇ ಬಿಜೆಪಿ ರಾಜ್ಯಾದ್ಯಕ್ಷ ನಳೀನ್‍ಕುಮಾರ್ ಕಟೀಲ್, ಸಚಿವರಾದ ಸುನೀಲ್‍ಕುಮಾರ್ ಅಂಗಾರ ಸೇರಿದಂತೆ ವಿವಿಧ ಮುಖಂಡರಿಗೆ ಬಿಸಿ ಮುಟ್ಟಿಸಿದ್ದ ಆರ್‍ಎಸ್‍ಎಸ್‍ನ ಅಂಗ ಸಂಸ್ಥೆಗಳು, ಇದೀಗ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧವೇ […]