ಎಲೆಕ್ಟ್ರಾನಿಕ್ ಉಪಕರಣಗಳ ರಿಪೇರಿ ನೆಪದಲ್ಲಿ ವಂಚನೆ : ಆರೋಪಿ ಬಂಧನ

ಬೆಂಗಳೂರು, ನ.19- ಮನೆಯಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳು ಕೆಟ್ಟು ಹೋಗಿದ್ದಲ್ಲಿ ರಿಪೇರಿ ಮಾಡುವುದಾಗಿ ಆನ್‍ಲೈನ್‍ನಲ್ಲಿ ಪರಿಚಯವಾಗಿ ಸಾರ್ವಜನಿಕರಿಂದ ಹಣ ಪಡೆದು ಮೋಸ ಮಾಡುತ್ತಿದ್ದ ಆರೋಪಿಯನ್ನು ಈಶಾನ್ಯ ವಿಭಾಗದ ಸಿ.ಇ.ಎನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹಳೇ ಗುರಪ್ಪನ ಪಾಳ್ಯ ಅಬ್ದುಲ್ ಸುಭಾನ (25) ಬಂಧಿತ ಆರೋಪಿ. ವಿಚಾರಣೆ ವೇಳೆಯಲ್ಲಿ ಇದೇ ರೀತಿಯಾಗಿ ಅಪರಾಧವೆಸಗಿದ ಇದೇ ಪೊಲೀಸ್ ಠಾಣೆಯ ಮೊತ್ತೊಂದು ಪ್ರಕರಣ ಕೂಡ ಬೆಳಕಿಗೆ ಬಂದಿದೆ. ಆರೋಪಿಯಿಂದ ಕೃತ್ಯಕ್ಕೆ ಬಳಸಿದ್ದ 2 ಮೊಬೈಲ್ ಫೋನ್, 4 ಸಿಮ್ ಕಾರ್ಡ್ ಹಾಗೂ ಬ್ಯಾಂಕ್ […]