ಕರೆಂಟ್ ಶಾಕ್ : ಹಬ್ಬದ ಸಂಭ್ರಮದಲ್ಲಿದ್ದ ಜನರ ಹೊಟ್ಟೆ ಉರಿಸಿದ ಸರ್ಕಾರ
ಬೆಂಗಳೂರು,ಅ.1- ನವರಾತ್ರಿ ಹಬ್ಬ ಹೊಸ್ತಿಲಲ್ಲಿರುವ ರಾಜ್ಯದ ಜನತೆಗೆ ಸರ್ಕಾರ ವಿದ್ಯುತ್ ದರ ಏರಿಕೆಯ ಶಾಕ್ ಕೊಟ್ಟಿದೆ.ವಿದ್ಯುತ್ ಪೂರೈಕೆ ಮಾಡುವ ಕಂಪನಿಗಳ ಕೋರಿಕೆಯಂತೆ ಇಂದಿನಿಂದಲೇ ಜಾರಿಯಾ ಗುವಂತೆ ಪ್ರತಿ ಯೂನಿಟ್‍ಗೆ23ರಿಂದ 43 ಪೈಸೆ ಬೆಲೆ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುತ್ ನಿಯಂ ತ್ರಣ ಆಯೋಗ ಆದೇಶ ಹೊರಡಿಸಿದೆ. ನೂತನ ದರವು ಇಂದಿನಿಂದಲೇ ಜಾರಿಯಾಗಲಿದ್ದು, ಪ್ರತಿ ಯೂನಿಟ್‍ಗೆ ಬೆಸ್ಕಾಂ ವ್ಯಾಪ್ತಿಲ್ಲಿ 24 ಪೈಸೆ, ಸೆಸ್ಕಾಂ ವ್ಯಾಪ್ತಿಯ ಗ್ರಾಹಕರಿಗೆ 32 ಪೈಸೆ ಹಾಗೂ ಹೆಸ್ಕಾಂ, ಜೆಸ್ಕಾಂ ವ್ಯಾಪ್ತಿಯಲ್ಲಿ 35 ಪೈಸೆ ವಿದ್ಯುತ್ […]