ಗೃಹ ಸಚಿವರ ಬೆಂಗಾವಲು ವಾಹನ ಡಿಕ್ಕಿ : ವ್ಯಕ್ತಿಸಾವು

ಹಾಸನ, ಮಾ.2- ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೆಂಗಾವಲು ವಾಹನ ಬೈಕ್‍ಗೆ ಡಿಕ್ಕಿ ಹೊಡೆದ ಪಡೆದ ಸವಾರ ಮೃತಪಟ್ಟಿದ್ದಾರೆ. ರಾತ್ರಿ ಸಚಿವ ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಗೆ ಪ್ರಯಾಣಿಸುತ್ತಿದ್ದರು. ಈ ಸಂದರ್ಭದಲ್ಲಿ ಅವರ ಬೆಂಗಾವಲು ವಾಹನ ಗಂಡಸಿ ಬಳಿ ಎದುರಿನಿಂದ ಬರುತ್ತಿದ್ದ ಬೈಕ್‍ಗೆ ಡಿಕ್ಕಿ ಹೊಡೆದಿದೆ. ಗಂಭೀರವಾರ ಗಾಯಗೊಂಡಿದ್ದ ಬೈಕ್ ಸವಾರ ರಮೇಶ್(45) ಅವರನ್ನು ಕೂಡಲೇ ಗಂಡಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದು, ವೈದ್ಯರು ಪರೀಕ್ಷಿಸಿ ಈ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಬಿಗ್ ಬಿ […]