ಟೆಲಿಪ್ರಿಂಟರ್ ಕೈಕೊಟ್ಟು ಮಾತನಾಡಲು ತಡಬಡಾಯಿಸಿದ ಮೋದಿ, ಕಾಲೆಳೆದ ಕಾಂಗ್ರೆಸಿಗರು

ನವದೆಹಲಿ, ಜ.18- ಟೆಲಿಪ್ರಾಂಟರ್ ಕೂಡ ಅಷ್ಟೊಂದು ಸುಳ್ಳುಗಳನ್ನು ತಡೆದುಕೊಳ್ಳಲಾಗಲಿಲ್ಲ ಎಂದು ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಲೇವಡಿ ಮಾಡಿದ್ದಾರೆ. ಡಾವೋಸ್‍ನ ವಿಶ್ವ ಆರ್ಥಿಕ ವೇದಿಕೆಯಲ್ಲಿ 5 ದಿನಗಳ ಸಮ್ಮೇಳನ ನಡೆಯುತ್ತಿದೆ. ಅದರಲ್ಲಿ ವಿಶ್ವದ ಪ್ರಮುಖ ರಾಷ್ಟ್ರಗಳ ಮುಖ್ಯಸ್ಥರನ್ನು ತಮ್ಮ ಅಭಿಪ್ರಾಯ ಹಂಚಿಕೊಳ್ಳಲು ಆಹ್ವಾನಿಸಲಾಗಿದೆ. ನಿನ್ನೆ ಮೊದಲ ದಿನ ಸಮ್ಮೇಳನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಹಿಂದಿಯಲ್ಲಿ ಭಾಷಣ ಮಾಡುತ್ತಿದ್ದರು. ಭಾರತ ಸರ್ಕಾರದ ಸಾಧನೆಗಳ ಕುರಿತು ಪ್ರಧಾನಿ ಮಾತು […]