ಫೆ.10ರಿಂದ EVM ಯಂತ್ರಗಳ ತಪಾಸಣೆ ಶುರು

ಬೆಂಗಳೂರು,ಫೆ.2- ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಬಳಸುವ ಇವಿಎಂಗಳು ನಗರಕ್ಕೆ ಆಗಮಿಸಿದ್ದು, ಫೆ.10 ರಿಂದ 19ರವರೆಗೆ ರಾಜಕೀಯ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಪರಿಶೀಲನೆ ಕಾರ್ಯ ನಡೆಯಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇಂದಿಲ್ಲಿ ತಿಳಿಸಿದರು. ದಾಸನಪುರ ಹೋಬಳಿಯ ಪಿಲ್ಲಹಳ್ಳಿ ಗ್ರಾಮದಲ್ಲಿ 5.10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಇವಿಎಂ ಹಾಗೂ ವಿವಿಪ್ಯಾಟ್ ಸಂಗ್ರಹಗಾರ ಉದ್ಘಾಟಿಸಿ ಅವರು ಮಾತನಾಡಿದರು. ಚುನಾವಣಾ ಆಯೋಗದ ಸೂಚನೆಯಂತೆ ನಾವು ಇಲ್ಲಿ […]