ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದೊಳಗಿನ ಬಿಕ್ಕಟ್ಟಿನ ಬಗ್ಗೆ ಮಾತನಾಡದಂತೆ ಮುರುಳೀಧರ್ ರಾವ್ ಎಚ್ಚರಿಕೆ
ಬೆಂಗಳೂರು,ಮೇ 6-ಪಕ್ಷದೊಳಗಿನ ಬಿಕ್ಕಟ್ಟಿನ ಬಗ್ಗೆ ಕಾರ್ಯಕಾರಿಣಿ ಸಭೆಯಲ್ಲಿ ಪ್ರಸ್ತಾಪ ಮಾಡಿದರೆ ಅಂಥವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸುವುದಾಗಿ ಬಿಜೆಪಿ ಉಸ್ತುವಾರಿ ಮುರುಳೀಧರ್ ರಾವ್ ಸ್ಪಷ್ಟ ಎಚ್ಚರಿಕೆ
Read more