ಸಂಪುಟ ವಿಸ್ತಣೆ ಮಾಡಿದ ಮಹಾ ಸಿಎಂ, 18 ಸಚಿವರ ಸೇರ್ಪಡೆ

ಮುಂಬೈ, ಆ.9 – ಮಹಾರಾಷ್ಟ್ರದಲ್ಲಿ ಮುಖ್ಯ ಮಂತ್ರಿ ಏಕನಾಥ್ ಶಿಂಧೆ ಅವರ ಬಹುನಿರೀಕ್ಷಿತ ಸಂಪುಟ ಇಂದು ವಿಸ್ತರಣೆ ಯಾಗಿದ್ದು, ಒಟ್ಟು 18 ಮಂದಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಏಕನಾಥ್ ಶಿಂಧೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ 41 ದಿನಗಳ ನಂತರ ಇಂದು ಸಚಿವ ಸಂಪುಟ ವಿಸ್ತರಿಸಿದ್ದಾರೆ. ಬಿಜೆಪಿಯಿಂದ 9 ಹಾಗೂ ಶಿಂಧೆ ಬಣದ 9 ಶಾಸಕರು ಇಂದು ಬೆಳಗ್ಗೆ ಮುಂಬೈನ ರಾಜ ಭವನದಲ್ಲಿ ನಡೆದ ಸಮಾರಂಭದಲ್ಲಿ ಸಚಿವರಾಗಿ ಪ್ರಮಾಣ ಸ್ವೀಕರಿಸಿದ್ದಾರೆ. ಬಿಜೆಪಿಯಿಂದ ರಾಜ್ಯ ಪಕ್ಷದ […]