ರೈತರು ರಫ್ತುದಾರರಾಗಲು ಎಕ್ಸ್ಪೋರ್ಟ್ ಲ್ಯಾಬ್ ಆರಂಭ : ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು,ಆ.20: ರೈತರನ್ನು ರೈತ ರಫ್ತುದಾರರನ್ನಾಗಿ ಮಾಡಿ ರೈತ ಶಕ್ತಿಶಾಲಿಯಾಗಿ ಲಾಭವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ರೈತರು ರಫ್ತುದಾರರಾಗಲು ಎಕ್ಸ್ಪೋರ್ಟ್ ಲ್ಯಾಬ್ ಆರಂಭಿಸಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು. ಸಮಾವೇಶಕ್ಕೆ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ಐದು ರೈತರ ಎಕ್ಸ್ಪೋರ್ಟ್ ಲ್ಯಾಬ್‌ಗಳನ್ನು ಗುರುತಿಸಲಾಗಿದೆ.ಇಂಡಿ ಹನುಮನಮಟ್ಟಿ ನಾಗೇನಹಳ್ಳಿ ವರದಗೇರಾ ಬನವಾಸಿಗಳಲ್ಲಿ ರಫ್ತುದಾರರ ಲ್ಯಾಬ್ ಆರಂಭಿಸಲು ಗುರುತಿಸಲಾಗಿದೆ ಎಂದರು. ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು.ಪ್ರೊಸೆಸ್ ಇಂಡಸ್ಟ್ರಿಯಿಂದ ರೈತ ಲಾಭ ಹೊಂದಬೇಕು.ಅಪೆಡಾದ ಡಿಜಿಎಂ ನಮ್ಮ ಕರ್ನಾಟಕದವರೇ ಇದ್ದಾರೆ.ಬಾಂಬೆಯಲ್ಲಿ ರಫ್ತುದಾರರನ್ನು ನೋಡಿ ನಮ್ಮಲ್ಲಿಯೂ […]