ಅತಿಥಿ ಉಪನ್ಯಾಸಕರ ಸೇವಾ ಅವಧಿ ವಿಸ್ತರಣೆ

ಬೆಂಗಳೂರು, ಜ.17- ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರುಗಳ ಸೇವಾ ಅವಯನ್ನು ಜನವರಿ 31ರವರೆಗೆ ವಿಸ್ತರಣೆ ಮಾಡಲಾಗಿದೆ. 2021-22ನೇ ಸಾಲಿನಲ್ಲಿ ಆಯ್ಕೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಸೇವಾ ಅವಧಿಯನ್ನು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸೇವಾ ಅವಧಿ ವಿಸ್ತರಿಸಲು ಅನುಮೋದನೆ ನೀಡಿರುವುದಾಗಿ ಕಾಲೇಜು ಶಿಕ್ಷಣ ಇಲಾಖೆ ತಿಳಿಸಿದೆ. ಈ ಸಂಬಂದ ಸುತ್ತೋಲೆ ಹೊರಡಿಸಿರುವ ಕಾಲೇಜು ಶಿಕ್ಷಣ ಇಲಾಖೆಯು ಅತಿಥಿ ಉಪನ್ಯಾಸಕರ ಸೇವಾ ಅವಧಿ ವಿಸ್ತರಿಸಿರುವುದಾಗಿ ತಿಳಿಸಿದೆ. ವಿವಿಧ ದಿನಾಂಕಗಳಂದು ಆನ್‍ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆಗೊಂಡು ಸರ್ಕಾರಿ ಪಥಮದರ್ಜೆ ಕಾಲೇಜುಗಳಲ್ಲಿ […]