ಬೆಂಗಳೂರಲ್ಲಿ ದೀಪಾವಳಿ ಮುಗಿದರೂ ನಿಲ್ಲದ ಪಟಾಕಿ ಸದ್ದು, 40 ಮಂದಿ ಕಣ್ಣಿಗೆ ಹಾನಿ

ಬೆಂಗಳೂರು,ನ.3- ಪಟಾಕಿ ಸದ್ದು ಕಡಿಮೆಯಾದರೂ ಆದರಿಂದಾದ ದುಷ್ಪರಿಣಾಮ ಮಾತ್ರ ಕಡಿಮೆಯಾಗಿಲ್ಲ.ದೀಪಾವಳಿ ಮುಗಿದರೂ ರಾಜಧಾನಿಯಲ್ಲಿ ಪಟಾಕಿ ಅವಘಡ ನಿಂತಿಲ್ಲ. ಇದುವರೆಗೂ 40ಕ್ಕೂ ಹೆಚ್ಚು ಮಂದಿ ಪರೋಕ್ಷ ಇಲ್ಲವೆ ಪ್ರತ್ಯಕ್ಷವಾಗಿ ತಮ್ಮ ಕಣ್ಣುಗಳಿಗೆ ಹಾನಿ ಮಾಡಿಕೊಂಡಿದ್ದಾರೆ. ಕಳೆದ ಮೂರು ವರ್ಷಗಳಿಗೆ ಹೋಲಿಸಿದರೆ ಈ ಬಾರಿಯೇ ಅತಿ ಹೆಚ್ಚು ಮಂದಿ ಪಟಾಕಿ ಅವಘಡಗಳಿಂದಾಗಿ ತಮ್ಮ ಕಣ್ಣುಗಳಿಗೆ ಹಾನಿ ಮಾಡಿಕೊಂಡಿದ್ದಾರೆ ಎಂದು ಮಿಂಟೋ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ. ಈ ಬಾರಿ ಪಟಾಕಿ ಸಿಡಿಸಿದವರಿಗಿಂತ ಪಟಾಕಿ ಸಿಡಿಸುವುದನ್ನು ನೋಡಿದವರಿಗೆ ಅತಿ ಹೆಚ್ಚು ಹಾನಿಯಾಗಿರುವುದು […]

ಪಟಾಕಿ ಎಫೆಕ್ಟ್, ಬೆಂಗಳೂರಲ್ಲಿ 23 ಮಂದಿ ಕಣ್ಣುಗಳಿಗೆ ಹಾನಿ

ಬೆಂಗಳೂರು,ಅ.25- ನಗರದಲ್ಲಿ ಪಟಾಕಿ ಅವಘಡಗಳ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.ನಿನ್ನೆಯವರೆಗೆ ನಗರದಲ್ಲಿ ಎಂಟು ಮಂದಿ ಪಟಾಕಿ ಸಿಡಿಸಲು ಹೋಗಿ ತಮ್ಮ ಕಣ್ಣುಗಳಿಗೆ ಹಾನಿ ಮಾಡಿಕೊಂಡಿದ್ದರು.ಮತ್ತೆ 15 ಪಟಾಕಿ ಸಿಡಿಸಲು ಹೋಗಿ ಕಣ್ಣುಗಳಿಗೆ ಹಾನಿ ಮಾಡಿಕೊಂಡು ಮಿಂಟೋ ಹಾಗೂ ನಾರಾಯಣ ನೇತ್ರಾಲಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಿಂಟೋ ಆಸ್ಪತ್ರೆಯಲ್ಲಿ 11 ಹಾಗೂ ನಾರಾಯಣ ನೇತ್ರಾಲಯದಲ್ಲಿ 12 ಪ್ರಕರಣಗಳು ದಾಖಲಾಗುವುದರೊಂದಿಗೆ ಇದುವರೆಗೂ ಪಟಾಕಿ ಹಚ್ಚಲು ಹೋಗಿ ಕಣ್ಣಿಗೆ ಹಾನಿ ಮಾಡಿಕೊಂಡವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ನಾರಾಯಣ ನೇತ್ರಾಲಯದಲ್ಲಿ ದಾಖಲಾಗಿದ್ದ 9 ಮಂದಿ ಕಣ್ಣಿಗೆ […]