ಕಾಂಗ್ರೆಸ್ ರೌಡಿಗಳ ಕಾರ್ಖಾನೆ : ಆರ್.ಅಶೋಕ್

ಬೆಂಗಳೂರು,ಡಿ.2- ಕಾಂಗ್ರೆಸ್ ರೌಡಿಗಳನ್ನು ತಯಾರಿಸುವ ಕಾರ್ಖಾನೆ ಇದ್ದಂತೆ ಎಂದು ಕಂದಾಯ ಸಚಿವ ಆರ್.ಅಶೋಕ್ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ರೌಡಿ ಹಿನ್ನಲೆಯುಳ್ಳವರು ಸಮಾಜಘಾತುಕರಿಗೆ ಪಕ್ಷದಲ್ಲಿ ಅವಕಾಶವಿಲ್ಲ. ಹಾಗೊಂದು ವೇಳೆ ಯಾರಾದರೂ ಸೇರ್ಪಡೆಯಾಗಿದ್ದರೆ ಮುಖ್ಯಮಂತ್ರಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರ ಗಮನಕ್ಕೆ ತರಲಾಗುವುದು ಎಂದರು. ದೇಶದಲ್ಲಿ 50 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ರೌಡಿಗಳ ಬೆಳವಣಿಗೆಗೆ ಅವಕಾಶ ನೀಡಿದೆ. ಅವರ ಬೆಂಬಲ ಪಡೆದು ಅಧಿಕಾರ ನಡೆಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಗಡಿ ಭಾಗದಲ್ಲಿ ಮರಾಠಿ ಶಾಲೆ ಸ್ಥಾಪನೆಗೆ […]

ಚೀನಾದಲ್ಲಿ ಕೈಗಾರಿಕಾ ಸಗಟು ಕೇಂದ್ರದಲ್ಲಿ ಬೆಂಕಿ, 36 ಕಾರ್ಮಿಕರ ಸಾವು

ಬೀಜಿಂಗ್, ನ.22 -ಮಧ್ಯ ಚೀನಾದ ಹೆನಾನ್ ಪ್ರಾಂತ್ಯದಲ್ಲಿ ರಾಸಾಯನಿಕ ಮತ್ತು ಕೈಗಾರಿಕಾ ಸರಕುಗಳನ್ನು ಪೂರೈಸುವ ಕಂಪನಿಯಲ್ಲಿ ಬೆಂಕಿ ಕಾಣಿಸಿಕೊಂಡು 36 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದು ,ಇಬ್ಬರು ನೌಕರರು ಕಾಣೆಯಾಗಿದ್ದಾರೆ ಎಂದು ಅನ್ಯಾಂಗ್ ನಗರದ ಸ್ಥಳೀಯ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಬಂದು ನಾಲ್ಕು ಗಂಟೆ ಸತತ ಪ್ರಯತ್ನ ನೆಡಸಿ ಬೆಂಕಿಯನ್ನು ಸಂಪೂರ್ಣ ನಂದಿಸಿದ್ದಾರೆ, ಬೆಂಕಿಯ ಕಾರಣ ಅಥವಾ ಎಷ್ಟು ಉದ್ಯೋಗಿಗಳು ಇದ್ದರು ಮತು ಸತ್ತರು ಎಂಬುದರ ಕುರಿತು ಯಾವುದೇ ಮಾಹಿತಿಯನ್ನು ಬಹಿರಂಗಪಡಿಸುತ್ತಿಲ್ಲ, ಕಳಪೆ […]

ಅನಿಲ ಸೋರಿಕೆಯಿಂದ ಇಬ್ಬರು ಕಾರ್ಮಿಕರು ಸಾವು

ಬಾರ್ರಕ್‍ಪೊರೆ, ಆ.4- ಕೊಲ್ಕತ್ತ ಸಮೀಪದ ಖರದಹದಲ್ಲಿ ಅನಿಲ- ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ನಡೆದಿದೆ. ಪ್ರಜ್ಞಾಸ್ ಜಿಲ್ಲೆಯ ನಾರ್ಥ್ 24 ಪ್ರದೇಶದ ಬಿ ಟಿ. ರಸ್ತೆಯಲ್ಲಿರುವ ಎಲೆಕ್ಟ್ರೋಸ್ಟಿಲ್ ಕಾಸ್ಟಿಂಗ್ ಲಿಮಿಟೆಡ್‍ನಲ್ಲಿ ಘಟನೆ ನಡೆದಿದೆ. ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಿಂದ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಅಸ್ವಸ್ಥರಾಗಿದ್ದಾರೆ ಎಂದು ಬಾರ್ರಕ್‍ಪೊರೆ ಪೊಲೀಸ್ ಆಯುಕ್ತ ಅಜೋಯ್ ಠಾಕೂರ್ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಹೇಳಿಕೆ ನೀಡಿದ್ದಾರೆ. ಮೃತರನ್ನು ಸಂಜಿತ್ ಸಿಂಗ್ (30), ಸ್ವಪ್ನದೀಪ್ ಮುಖರ್ಜಿ (41) ಎಂದು ಗುರುತಿಸಲಾಗಿದೆ. ರೋಹಿತ್ ಮಹಾತೋ […]

ಮೈಶುಗರ್ ಕಾರ್ಖಾನೆ ಸರ್ಕಾರವೇ ಮುನ್ನಡೆಸಲಿದೆ : ಸಿಎಂ

ಮಂಡ್ಯ, ಜು.21- ಸರ್ಕಾರದ ವ್ಯಾಪ್ತಿಯಲ್ಲಿರುವ ಮೈಶುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿ ಸಂಸ್ಥೆಗೆ ನೀಡದೇ ಸರ್ಕಾರವೇ ಮುನ್ನಡೆಸಲಿದೆ ಜೊತೆ ಆಗಸ್ಟ್ ಮೊದಲವಾರು ಅಥವಾ 2ನೇ ವಾರದಲ್ಲಿ ಕಬ್ಬು ಅರೆಯುವಿಕೆ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಕೃಷ್ಣರಾಜಸಾಗರದಲ್ಲಿ ಕಾವೇರಿ ಮಾತೆಗೆ ಪೂಜೆ ಹಾಗೂ ಬಾಗಿನ ಸಮರ್ಪಣೆ ಮಾಡಿದ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿ ಸಕ್ಕರೆ ಕಾರ್ಖಾನೆ ನಡೆಸಲು ಇನ್ನೂ ಹೆಚ್ಚಿನ ಅನುದಾನ ಬೇಕಿದ್ದು,ಅನುದಾನವನ್ನು ಬ್ಯಾಂಕಿ ನಿಂದ ಹಾಗೂ ಸರ್ಕಾರದಿಂದ ಒದಗಿಸಲಾಗುವುದು ಎಂದರು. ಕಾವೇರಿ ಜಲಾನಯನ […]