ದೇಶದಲ್ಲಿ ಬಿಜೆಪಿ ಮತ ಪ್ರಮಾಣ ಕುಸಿಯುತ್ತಿದೆ : ಉದ್ಧವ್ ಠಾಕ್ರೆ

ಮುಂಬೈ,ಮಾ.3-ಇತ್ತಿಚೆಗೆ ನಡೆದ ಉಪ ಚುನಾವಣೆಗಳ ಫಲಿತಾಂಶ ಗಮನಿಸಿದರೆ ದೇಶದಲ್ಲಿ ಬಿಜೆಪಿ ಮತ ಪ್ರಮಾಣ ಕುಸಿಯುತ್ತಿರುವುದನ್ನು ಖಾತರಿಪಡಿಸಿದೆ ಎಂದು ಉದ್ಧವ್ ಠಾಕ್ರೆ ಅಭಿಪ್ರಾಯಪಟ್ಟಿದ್ದಾರೆ. ಮಹಾರಾಷ್ಟ್ರದ ಕಸ್ಬಾಪೇಟ್ ವಿಧಾನಸಭೆಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾ ಆಘಾಡಿ ವಿಕಾಸ್ ಬೆಂಬಲಿತ ಅಭ್ಯರ್ಥಿ ವಿರುದ್ಧ ಪರಾಭವಗೊಂಡ ನಂತರ ಶಿವಸೇನೆ ಮುಖವಾಣಿ ಸಾಮ್ನಾ ಪತ್ರಿಕೆಯ ಸಂಪಾದಕಿಯದಲ್ಲಿ ಠಾಕ್ರೆ ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಈ ಫಲಿತಾಂಶ ನೋಡಿದರೆ ಬಿಜೆಪಿ ಪಕ್ಷ ಕೇವಲ ಮಹಾರಾಷ್ಟ್ರದಲ್ಲಿ ಮಾತ್ರವಲ್ಲ ಇಡಿ ದೇಶದಲ್ಲೇ ಮತದಾರರ ಮನಸ್ಸಿನಿಂದ ಮಾಸಿ […]

ಬೆಂಗಳೂರು : ಲಿಫ್ಟ್ ಗುಂಡಿಗೆ ಬಿದ್ದು 6 ವರ್ಷದ ಮಗು ಸಾವು

ಬೆಂಗಳೂರು,ಫೆ.25- ನಿರ್ಮಾಣ ಹಂತದ ಲಿಫ್ಟ್ ಗುಂಡಿಗೆ ಬಿದ್ದು ಆರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಕೆ.ಆರ್.ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಲಿಫ್ಟ್ ಗುಂಡಿಗೆ ಬಲಿಯಾದ ಮಗುವನ್ನು ಮಹೇಶ್ವರಿ ಎಂದು ಗುರುತಿಸಲಾಗಿದೆ. ಸುಲ್ತಾನ್‍ಪೇಟೆಯಲ್ಲಿ ನಿರ್ಮಾಣವಾಗುತ್ತಿರುವ ಕಟ್ಟಡದ ಕಾಮಗಾರಿ ಮಾಡಲು ಬಂದಿದ್ದ ದಂಪತಿ ಪುತ್ರಿಯಾಗಿದ್ದ ಮಹೇಶ್ವರಿ ಗುಂಡಿಗೆ ಬಿದ್ದು ಸಾವನ್ನಪ್ಪಿದೆ. ಐದಂತಸ್ತಿನ ಕಟ್ಟಡ ಕಾಮಗಾರಿ ನಡೆಯುತ್ತಿದ್ದು, ಕಟ್ಟಡಕ್ಕೆ ಲಿಫ್ಟ್ ನಿರ್ಮಿಸಲು ಗುಂಡಿ ತೊಡಲಾಗಿತ್ತು. ನಿರ್ಮಾಣ ಹಂತದ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲೇ ದಂಪತಿ ವಾಸಿಸುತ್ತಿದ್ದರು. ಸೋನಿಯಾ ಗಾಂಧಿ ರಾಜಕೀಯ ನಿವೃತ್ತಿ..? […]