ಫರಿದಾಬಾದ್ : ಭೀಕರ ರಸ್ತೆ ಅಪಘಾತದಲ್ಲಿ 6 ಜನ ಸಾವು

ಫರಿದಾಬಾದ್, ಮಾ.3 – ವೇಗವಾಗಿ ಬಂದ ಡಂಪರ್‍ವೊಂದು ಕಾರೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಜನ ಸಾವನ್ನಪ್ಪಿರುವ ಘಟನೆ ಫರಿದಾಬಾದ್- ಗುರುಗ್ರಾಮ್ ರಸ್ತೆಯಲ್ಲಿ ನಡೆದಿದೆ. ನಿನ್ನೆ ತಡ ರಾತ್ರಿ ಮಣ್‍ಗರ್ ಚೆಕ್‍ಪೋಸ್ಟ್ ಬಳಿ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕಾಂಗ್ರೆಸ್, ಎಡಪಕ್ಷಗಳ ಮೈತ್ರಿ ಸಹವಾಸ ಸಾಕು ; ದೀದಿ ಮೃತರನ್ನು ಪಲ್ವಾರ್ ನಿವಾಸಿಗಳಾದ ಜತೀನ್, ಆಕಾಶ್, ಸಂದೀಪ್, ಬಲ್ಜಿತ್ ಮತ್ತು ವಿಶಾಲ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಮಾರುತಿ ಆಲ್ಟೋ ಕಾರ್‍ನಲ್ಲಿ ಗುರುಗ್ರಾಮದಿಂದ […]