ರಾಜ್ಯದಲ್ಲಿ 19.58 ಲಕ್ಷ ರೈತರಿಗೆ ಸಾಲ ವಿತರಣೆ

ಬೆಂಗಳೂರು, ಜ.24- ರಾಜ್ಯದಲ್ಲಿ ಇದುವರೆಗೂ 19.58 ಲಕ್ಷ ರೈತರಿಗೆ ಸಾಲ ವಿತರಣೆ ಮಾಡಲಾಗಿದ್ದು, ಮಂಗಳೂರು, ಉಡುಪಿ ಜಿಲ್ಲೆಯಲ್ಲಿ ಶೇ.100ರಷ್ಟು ಗುರಿ ಸಾಸಲಾಗಿದೆ. ಉಳಿದ ಜಿಲ್ಲಾಗಳು ಶೇ.70ರಷ್ಟು ಸಾಧನೆ ಮಾಡಲಾಗಿದೆ. ಎಲ್ಲ ಡಿಸಿಸಿ ಬ್ಯಾಂಕ್‍ಗಳು ಶೇ.100ರಷ್ಟು ಸಾಧನೆ ಮಾಡುವಂತೆ ಸೂಚಿಸಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. 2021-22ನೆ ಸಾಲಿನಲ್ಲಿ ಕೃಷಿ ಸಾಲ ವಿತರಣೆ ಹಾಗೂ ವಸೂಲಾತಿ ಕುರಿತಂತೆ ಬೆಂಗಳೂರಿನ ಸಹಕಾರ ಸಂಘಗಳ ನಿಬಂಧಕರ ಕಚೇರಿಯಲ್ಲಿ ವಚ್ರ್ಯುವಲ್ ಮೂಲಕ ಪ್ರಗತಿ ಪರಿಶೀಲನೆ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ […]