ಆದಾಯ ಕ್ರೋಢೀಕರಣಕ್ಕೆ ಸಿಎಂ ಬೊಮ್ಮಾಯಿ ಆದ್ಯತೆ

ಬೆಂಗಳೂರು,ಫೆ.7- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿ ಜನಪ್ರಿಯ ಬಜೆಟ್ ಮಂಡನೆಗೆ ತಯಾರಿ ನಡೆಸಿರುವುದರ ಜೊತೆಗೆ ಹೆಚ್ಚಿನ ಆದಾಯ ಕ್ರೋಢೀಕರಣಕ್ಕಾಗಿ ವಿವಿಧ ರಾಜಸ್ವ ಜಮೆಗಳ ಮೇಲೆ ಕಣ್ಣಿಟ್ಟಿದ್ದಾರೆ. ಈಗಾಗಲೇ ಸ್ವತಃ ಅವರೇ ಹೇಳಿರು ವಂತೆ ಮುಂದಿನ ಚುನಾವಣೆಯಲ್ಲಿ ಅನುಕೂಲವಾಗುವಂತೆ ಜನಪ್ರಿಯ ಘೋಷಣೆ ಗಳೊಂದಿಗೆ ಬಜೆಟ್ ಮಂಡಿಸುವುದು ಬಹುತೇಕ ಖಚಿತ. ಹೀಗಾಗಿ ಈ ಬಾರಿಯ ಅಯವ್ಯಯದಲ್ಲಿ ದೊಡ್ಡ ಪ್ರಮಾಣದ ರಾಜಸ್ವ ವೆಚ್ಚ ಇರುವ ಕಾರಣ ಹೆಚ್ಚಿನ ರಾಜಸ್ವ ಜಮೆಗಳತ್ತ ಸಿಎಂ ಬೊಮ್ಮಾಯಿ ಗಮನ ಹರಿಸಿದ್ದಾರೆ. ಈ ಬಾರಿ […]