ನಾಳೆ ಗಣಿ ಜಿಲ್ಲೆ ಬಳ್ಳಾರಿಗೆ ಅಮಿತ್ ಷಾ

ಬೆಂಗಳೂರು,ಫೆ.22- ರಾಜ್ಯದಲ್ಲಿ ಚುನಾವಣಾ ಕಾವು ಹೆಚ್ಚಾಗುತ್ತಿದ್ದು, ಬಿಜೆಪಿ ಹೈಕಮಾಂಡ್ ನಾಯಕರ ರಾಜ್ಯ ಪ್ರವಾಸ ಮುಂದುವರೆದಿದೆ. ನಾಳೆ ಗಣಿ ಜಿಲ್ಲೆಯ ಬಿಜೆಪಿ ನಾಯಕರಿಗೆ ಎಲೆಕ್ಷನ್ ಬೂಸ್ಟರ್ ಡೋಸ್ ನೀಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದು, ರಾಜ್ಯ ಬಿಜೆಪಿ ನಾಯಕರ ಜತೆ ಮಹತ್ವದ ಸಭೆ ನಡೆಸಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಿ.ಪಿ.ನಡ್ಡಾ ರಾಜ್ಯದಲ್ಲಿ ಮೂರು ದಿನಗಳ ಪ್ರವಾಸದ ಬೆನ್ನಲ್ಲೇ, ಅಮಿತ್ ಶಾ ನಾಳೆ ಬಳ್ಳಾರಿಗೆ ಆಗಮಿಸುತ್ತಿದ್ದು, ಚುನಾವಣಾ ತಂತ್ರಗಾರಿಕೆಯ ಕುರಿತು ಸಾಕಷ್ಟು ವಿಚಾರಗಳನ್ನು ರಾಜ್ಯ ಬಿಜೆಪಿ ನಾಯಕರಿಗೆ […]