ಫೆ.27ಕ್ಕೆ ಬೆಳಗಾವಿಗೆ ಪ್ರಧಾನಿ ಮೋದಿ ಭೇಟಿ

ಬೆಂಗಳೂರು,ಫೆ.20- ಫೆಬ್ರವರಿ 27ಕ್ಕೆ ಬೆಳಗಾವಿಗೆ ಪ್ರಧಾನಮಂತ್ರಿ ನರೇಂದ್ರಮೋದಿ ಭೇಟಿ ನೀಡುತ್ತಿದ್ದು, ಹೈಟೆಕ್ ರೈಲ್ವೇ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ. ಫೆ.27ರಂದು ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದು, ನಂತರ ಮಧ್ಯಾಹ್ನ 2.15ಕ್ಕೆ ಬೆಳಗಾವಿಗೆ ಆಗಮಿಸಿ ಹೈಟೆಕ್ ರೈಲು ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಬಳಿಕ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಓವೈಸಿ ಮನೆ ಮೇಲೆ ಕಲ್ಲು ತೂರಾಟ ಜಿಲ್ಲಾ ಕ್ರೀಡಾಂಗಣ, ಸಿಪಿಎಡ್ ಮೈದಾನ, ಅಂಗಡಿ ಕಾಲೇಜು ಮೈದಾನ, ಯಡಿಯೂರಪ್ಪ ರಸ್ತೆ ಬಳಿಯ ಬಯಲು […]