ಬೀದಿ ನಾಯಿಗಳಿಗೆ ಆಹಾರ ನೀಡದಂತೆ ಹೈಕೋರ್ಟ್ ಆದೇಶ

ನಾಗ್ಪುರ, ಅ.21- ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್ ಬೀದಿ ನಾಯಿಗಳಿಗೆ ಆಹಾರ ನೀಡದಂತೆ ಆದೇಶ ನೀಡಿದೆ. ಇತ್ತೀಚೆಗೆ ದಾರಿಹೋಕರ ಮೇಲೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿರುವುದನ್ನು ನ್ಯಾಯಾಲಯ ಗಮನಿಸಿದ್ದು, ಈ ಹಿನ್ನೆಲೆಯಲ್ಲಿ ಇಂತಹ ಆದೇಶವನ್ನು ನೀಡಿದೆ. ಬೀದಿ ನಾಯಿಗಳ ವಿರುದ್ಧದ ಕಾರ್ಯಾಚರಣೆಗೆ ಅಡ್ಡಿಪಡಿಸುವವರ ವಿರುದ್ಧವೂ ಅಪರಾಧ ಪ್ರಕರಣಗಳನ್ನು ದಾಖಲಿಸುವಂತೆ ಹೈಕೋರ್ಟ್‍ನ ನಾಗ್ಪುರ ಪೀಠ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಸುನಿಲ್ ಸುಕ್ರೆ ಮತ್ತು ಅನಿಲ್ ಪನ್ಸಾರೆ ನೇತೃತ್ವದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, […]