ಪೊಲೀಸರ ಮೇಲೆ ಹಲ್ಲೆ ನಡೆಸಿದ ದರೋಡೆಕೋರನಿಗೆ ಗುಂಡೇಟು..

ಬೆಂಗಳೂರು, ಜ.3- ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ದರೋಡೆಕೋರ ಸಿದ್ದಾಪುರ ಪೊಲೀಸರು ಹಾರಿಸಿದ ಗುಂಡೇಟಿನಿಂದ ಗಾಯಗೊಂಡಿದ್ದಾನೆ. ಫರ್ವೇಜ್ ಪಾಷ (21) ಗುಂಡೇಟು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದರೋಡೆಕೋರ. ಮೂರ್ನಾಲ್ಕು ದಿನಗಳ ಹಿಂದೆ ಆರೋಪಿ ಫರ್ವೇಜ್ ಪಾಷ ತನ್ನ ಸಹಚರನೊಂದಿಗೆ ಸೇರಿ ನಡೆದು ಹೋಗುತ್ತಿದ್ದ ಫಯಾಜ್ ಮಹಮ್ಮದ್ ಎಂಬುವರರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಮೊಬೈಲ್ ದರೋಡೆ ಮಾಡಿ ಪರಾರಿಯಾಗಿದ್ದನು. ದರೋಡೆಕೋರರಿಂದ ಹಲ್ಲೆಗೊಳಗಾದ ಫಯಾಜ್ ಸಿದ್ದಾಪುರ ಠಾಣೆ ಪೊಲೀಸರಿಗೆ ದೂರು ನೀಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ […]