ಇಂದು ರಾಜ್ಯಕ್ಕೆ ಅಮಿತ್ ಷಾ: ಪಕ್ಷದ ಕಾರ್ಯಕತಂತ್ರಗಳ ಬಗ್ಗೆ ಚರ್ಚೆ

ಬೆಂಗಳೂರು,ಆ.3-ಕೇಂದ್ರ ಗೃಹ ಸಚಿವ ಅಮಿತ್ ಷಾ ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದು, ಪಕ್ಷದ ಪ್ರಮುಖರ ಜೊತೆ ಪ್ರಸ್ತುತ ವಿದ್ಯಮಾನಗಳ ಕುರಿತು ಚರ್ಚೆ ನಡೆಸುವ ಸಂಭವವಿದೆ. ಅಮಿತ್ ಷಾ ಅವರ ಅಧಿಕೃತ ಪ್ರವಾಸ ಪಟ್ಟಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿಯ ಯಾವುದೇ ನಾಯಕರನ್ನು ಭೇಟಿಯಾಗುವುದರ ಬಗ್ಗೆ ಮಾಹಿತಿ ಇಲ್ಲ. ಆದರೆ ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವ ಸಾಲು ಸಾಲು ಸರಣಿ ಹತ್ಯೆಗಳು, ಸ್ವಪಕ್ಷದವರೇ ಪಕ್ಷದ ವಿರುದ್ಧ ತಿರುಗಿ ಬಿದ್ದಿರುವುದು, ಕಾನೂನು ಸುವ್ಯವಸ್ಥೆ ಮುಂದಿಟ್ಟುಕೊಂಡು ಪ್ರತಿಪಕ್ಷಗಳ ವಾಗ್ದಾಳಿ ಸೇರಿದಂತೆ ಕೆಲವು ಪ್ರಮುಖ […]