ನೂಪುರ್ ಶರ್ಮಾ ಹೇಳಿಕೆ ಬೆಂಬಲಿಸಿದ್ದೆ ಫಾರ್ಮಸಿಸ್ಟ್ ಉಮೇಶ್ ಹತ್ಯೆಗೆ ಕಾರಣ

ಮುಂಬೈ,ಡಿ.17- ಅಮರಾವತಿ ಮೂಲದ ಫಾರ್ಮಸಿಸ್ಟ್ ಉಮೇಶ್ ಹತ್ಯೆಗೆ ಬಿಜೆಪಿ ನಾಯಕಿ ನೂಪುರ್ ಶರ್ಮ ಅವರ ಬೆಂಬಲಿಸಿದ್ದೆ ಪ್ರಮುಖ ಕಾರಣ ಎಂದು ತಿಳಿದುಬಂದಿದೆ. ಪ್ರವಾದಿ ಮಹಮ್ಮದ್ ಕುರಿತು ನೂಪುರ್ ಶರ್ಮಾ ನೀಡಿದ್ದ ಹೇಳಿಕೆಯನ್ನು ಉಮೇಶ್ ಬೆಂಬಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೊೀಸ್ಟ್ ಮಾಡಿದ್ದರೂ ಈ ಕಾರಣಕ್ಕಾಗಿಯೇ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಎನ್ಐಎ ಚಾರ್ಜ್ಶೀಟ್ ಸಲ್ಲಿಸಿದೆ. ಶರ್ಮಾ ಹೇಳಿಕೆಯನ್ನು ಬೆಂಬಲಿಸುವವರ ವಿರುದ್ಧ ಸೇಡು ತೀರಿಸಿಕೊಳ್ಳಲು ಒಂದು ಗುಂಪು ನಿರಂತರ ಪ್ರಯತ್ನ ಮಾಡುತ್ತಿತ್ತು. ಶರ್ಮ ಅವರನ್ನು ಬಲವಾಗಿ ಸಮರ್ಥಿಸಿಕೊಂಡಿದ್ದ ಉಮೇಶ್ ಅವರನ್ನು […]