ಉತ್ತರ ಪ್ರದೇಶದಲ್ಲಿ ಇಂದು ಕೊನೆಯ ಹಂತದ ಮತದಾನ

ಲಕ್ನೋ, ಮಾ.7 – ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಏಳನೇ ಮತ್ತು ಕೊನೆಯ ಹಂತದ ಮತದಾನ ಇಂದು ಬೆಳಗ್ಗೆ ಆರಂಭಗೊಂಡು ಬಹುತೇಕ ಶಾಂತಿಯುತವಾಗಿ ನಡೆಯುತ್ತಿದೆ. ಇದರೊಂದಿಗೆ ಪಂಚರಾಜ್ಯಗಳ ಮಾಹಾ ಸಮರ ಅಂತ್ಯಗೊಳ್ಳಲಿದದ್ದು, ಮಾ.10ರ ಪಲಿತಾಂಶದ ಮೇಲೆ ಇಡೀ ದೇಶದ ಚಿತ್ತ ಹರಿದಿದೆ. ಉತ್ತರ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಂಸದೀಯ ಕ್ಷೇತ್ರ ವಾರಣಾಸಿ ಸೇರಿದಂತೆ 54 ಸ್ಥಾನಗಳಿಗೆ ಇಂದು ಮತದಾನ ಬಿರುಸಿನಿಂದ ನಡೆದಿದ್ದು, ಭಾರತೀಯ ಸಮಾಜ ಪಕ್ಷದ ಅಧ್ಯಕ್ಷ ಓಂ ಪ್ರಕಾಶ್ ಸೇರಿದಂತೆ ಹಲವು ರಾಜ್ಯ […]