ವಿಧಾನಸೌಧದಲ್ಲಿ ಹಣ ಪತ್ತೆ ಪ್ರಕರಣ ತನಿಖೆಗೆ ಡಿಕೆಶಿ ಆಗ್ರಹ

ಬೆಂಗಳೂರು,ಜ.5-ವಿಧಾನಸೌಧದಲ್ಲಿ ಹಣ ಸಿಕ್ಕಿರುವ ಪ್ರಕರಣದಲ್ಲಿ ನ್ಯಾಯಾಂಗ ತನಿಖೆ ನಡೆಸಿ, ಸತ್ಯಾಂಶವನ್ನು ಹೊರ ತರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿ ಹಣದ ಜೊತೆ ವ್ಯಕ್ತಿಯೊಬ್ಬನ್ನನ್ನು ಪೊಲೀಸರು ಹಿಡಿದುಕೊಂಡಿದ್ದಾರೆ. ಸಚಿವರೊಬ್ಬರ ಮನೆಯಿಂದ ಪೊಲೀಸರಿಗೆ ದೂರವಾಣಿ ಕರೆ ಹೋಗಿದೆ. ಆ ವ್ಯಕ್ತಿಯನ್ನು ಬಿಟ್ಟು ಕಳುಹಿಸಲಾಗಿದೆ. ಆ ಹಣ ಯಾರಿಗೆ ಸೇರಿದ್ದು, ಹಿನ್ನೆಲೆಯ ಏನು ಎಂಬ ಬಗ್ಗೆ ಜನರಿಗೆ ಸತ್ಯ ತಿಳಿಯಬೇಕಿದೆ ಎಂದರು. ಶೇ.40 ಮತ್ತು 50 ಕಮಿಷನ್ ಬಗ್ಗೆ ಮುಖ್ಯಮಂತ್ರಿ ಮತ್ತು ಸಚಿವರು ಸಾಕ್ಷ್ಯ ಕೇಳುತ್ತಿದ್ದಾರೆ. ಹಲವು ಗುತ್ತಿಗೆದಾರರು […]

ಪರೀಕ್ಷೆ ವೇಳೆ ವಿದ್ಯಾರ್ಥಿನಿಯರ ಒಳಉಡುಪು ತೆಗೆಸಿದ ಘಟನೆ : ಸತ್ಯ ಶೋಧನ ಸಮಿತಿ ರಚನೆ

ನವದೆಹಲಿ,ಜು.20- ಕೇರಳದ ಕೊಲ್ಲಂ ಜಿಲ್ಲೆಯ ಪರೀಕ್ಷಾ ಕೇಂದ್ರವೊಂದರಲ್ಲಿ ನೀಟ್-ಯುಜಿ 2022ರ ಪರೀಕ್ಷೆ ವೇಳೆ ನಡೆದಿದೆ ಎನ್ನಲಾದ ಅಹಿತಕರ ಘಟನೆಯ ಸತ್ಯಾನ್ವೇಷಣೆಗೆ ಮೂರು ಜನರ ಸಮೀತಿಯೊಂದನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ರಚಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಹಿರಿಯ ನಿರ್ದೇಶಕ ಡಾ.ಸಾಧನ ಪರಾಶರ್, ತಿರುವನಂತಪುರಂನ ಸರಸ್ವತಿ ವಿದ್ಯಾಲಯ ಹರಪೂರ ವಟಿಯೋರ್ಕಾವ್ ಕಾಲೇಜಿನ ಪ್ರಾಂಶುಪಾಲರಾದ ಶೈಲಜಾ, ಯರ್ನಾಕುಲಂನ ಪ್ರಗತಿ ಅಕಾಡೆಮಿಯ ಸುಚಿತ್ರಾ ಸಜಿಂತಾ ಅವರುಗಳು ಸಮಿತಿಯ ಸದಸ್ಯರಾಗಿದ್ದಾರೆ. ಸಮಿತಿ ಸ್ಥಳಕ್ಕೆ ಭೇಟಿ ನೀಡಿ ಸಂಬಂಧಪಟ್ಟ ಎಲ್ಲರೊಂದಿಗೆ ಸಮಾಲೋಚನೆ ನಡೆಸಬೇಕು. ಇದಕ್ಕೆ ಸಂಬಂಧಪಟ್ಟ […]