ಟ್ರಾವೆಲ್ಸ್ ಹೆಸರಿನಲ್ಲಿ ಲಕ್ಷಾಂತರ ದೋಖಾ ; ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್‍ಐಆರ್

ಬೆಂಗಳೂರು, ಜ.24- ಟ್ರಾವೆಲ್ಸ ಹೆಸರಿನಲ್ಲಿ ಕಡತಗಳನ್ನು ತಯಾರು ಮಾಡಿ ಪಾಲಿಕೆಗೆ ಪ್ರತಿ ತಿಂಗಳು ಹತ್ತಾರು ಲಕ್ಷ ರೂ.ಗಳನ್ನು ವಂಚಿಸುತ್ತಿದ್ದ ಆರೋಪದಡಿ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಇಲ್ಲಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ವಿನಯ್ ಬಾಬು ಎಂಬುವವರು ನೀಡಿದ ದೂರಿನ್ವಯ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿರುವ ಸಾರಿಗೆ ವಿಭಾಗದ ಕಾರ್ಯಪಾಲಕ ಅಭಿಯಂತರ ಮಹದೇವ್, ಗುಮಾಸ್ತ ರಮೇಶ್, ಕಂಪ್ಯೂಟರ್ ಆಪರೇಟರ್ ಸತೀಶ್ ಮತ್ತು ಪಂಚಮುಖಿ ಟೂರ್ಸ್ ಟ್ರಾವೆಲ್ಸ ಮಾಲೀಕ ಶಿವಾನಂದ ವಿರುದ್ಧ ಹಲಸೂರು ಗೇಟ್ ಪೊಲಿಸ್ ಠಾಣೆ ಯಲ್ಲಿ […]