ಅತಿ ಉದ್ದದ ನದಿ ವಿಹಾರಕ್ಕೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ,ಜ.13- ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ವಿಶ್ವದ ಅತಿ ಉದ್ದದ ನದಿ ವಿಹಾರ ಎಂವಿ ಗಂಗಾ ವಿಲಾಸ್‍ಗೆ ವಿಡಿಯೋ ಕಾನರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ಯೋಜನೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಗಂಗಾ ನದಿಯಲ್ಲಿ ಕ್ರೂಸ್ ಸೇವೆಯ ಪ್ರಾರಂಭವು ಒಂದು ಹೆಗ್ಗುರುತಿನ ಕ್ಷಣವಾಗಿದೆ. ಇದು ಭಾರತದಲ್ಲಿ ಪ್ರವಾಸೋದ್ಯಮದ ಹೊಸ ಯುಗಕ್ಕೆ ನಾಂದಿ ಹಾಡಲಿದೆ ಎಂದರು. ಪ್ರಪಂಚದ ವಿವಿಧ ಭಾಗಗಳಲ್ಲಿರುವ ನಮ್ಮ ಎಲ್ಲಾ ಪ್ರವಾಸಿ ಸ್ನೇಹಿತರನ್ನು ಭಾರತ ಸ್ವಾಗತಿಸುತ್ತದೆ. ಭಾರತವು ನೀವು […]
ಚೆನ್ನೈ- ಮೈಸೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಮೋದಿ ಚಾಲನೆ

ಬೆಂಗಳೂರು,ನ.11- ಚೆನ್ನೈ-ಬೆಂಗಳೂರು- ಮೈಸೂರು ನಡುವೆ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ರೈಲಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ಕೊಟ್ಟರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಜೊತೆಯಲ್ಲಿದ್ದರು. ಚೆನ್ನೈ-ಬೆಂಗಳೂರು-ಮೈಸೂರು ವಂದೇ ಭಾರತ್ ಎಕ್ಸ್‍ಪ್ರೆಸ್ ಒಟ್ಟು 483 ಕಿ.ಮೀ. ದೂರವನ್ನು ಕ್ರಮಿಸಲಿದೆ. ವಂದೇ ಭಾರತ್ 2.0¿ ರೈಲುಗಳು, ಕವಚ ಎಂಬ ರೈಲು ಡಿಕ್ಕಿ ತಪ್ಪಿಸುವ ವ್ಯವಸ್ಥೆ (ಟಿಸಿಎಎಸ್) ಸೇರಿದಂತೆ […]