ವಿದೇಶಿ ವಿವಿಗಳ ವ್ಯಾಮೋಹದಿಂದ ಹಾಳಾಗುತ್ತಿದೆ ವಿದ್ಯಾರ್ಥಿಗಳ ಭವಿಷ್ಯ

ಬೆಂಗಳೂರು,ಮಾ.5- ಕಡಿಮೆ ವೆಚ್ಚದ ವೈದ್ಯಕೀಯ ಪದವಿ ಕನಸು ಬೆನ್ನತ್ತಿ ಹೋದ ಸಾವಿರಾರು ವಿದ್ಯಾರ್ಥಿಗಳು ವಿದೇಶಗಳ ಅಮಾನ್ಯ ಕಾಲೇಜುಗಳಲ್ಲಿ ಶಿಕ್ಷಣ ಪಡೆದು ತಮ್ಮ ಭವಿಷ್ಯಕ್ಕೆ ತಾವೇ ಕೊಳ್ಳಿ ಇಟ್ಟುಕೊಳ್ಳುತ್ತಿದ್ದಾರೆ. ಪ್ರಸ್ತುತ ಉಕ್ರೇನ್‍ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ಹೋಗಿ ಯುದ್ಧದ ಸಂಘರ್ಷಕ್ಕೆ ಸಿಲುಕಿ ಸಂಕಟ ಅನುಭವಿಸುತ್ತಿರುವ ಸಾವಿರಾರು ವಿದ್ಯಾರ್ಥಿಗಳನ್ನು ನೋಡುತ್ತಿದ್ದರೆ ಭಾರತೀಯ ಶಿಕ್ಷಣ ವ್ಯವಸ್ಥೆಯ ಬಗ್ಗೆ ಜಿಗುಪ್ಸೆಗಳು ಎದುರಾಗಿವೆ. ಆದರೆ ವಾಸ್ತವವೇ ಬೇರೆ ಇದೆ. ವಿಶ್ವದಲ್ಲಿ ಅತ್ಯುತ್ತಮವಾದ ವೈದ್ಯಕೀಯ ಶಿಕ್ಷಣ ನೀಡುತ್ತಿರುವ ಪೈಕಿ ಭಾರತ ಮೊದಲ ಸ್ಥಾನದಲ್ಲಿದೆ. ಅಮೆರಿಕ, ಕೆನಡಾ, […]