ಹೊಲದಲ್ಲಿ ನಾಲ್ಕು ಮುದ್ದಾದ ಹುಲಿ ಮರಿಗಳು ಪತ್ತೆ

ಹೈದರಾಬಾದ್.ಮಾ.9-ದಾರಿ ತಪ್ಪಿದ ನಾಲ್ಕು ಹುಲಿ ಮರಿಗಳನ್ನು ತಾಯಿ ಬಳಿ ಸೇರಿಸಲು ಆಂಧ್ರ ಅರಣ್ಯಾಧಿಕಾರಿಗಳು ಹುಡುಕಾಟ ಆರಂಭಿಸಿದ್ದಾರೆ. ಆಂಧ್ರಪ್ರದೇಶದ ನಂದ್ಯಾಲ-ಕರ್ನೂಲ್ ಪ್ರದೇಶ ಬಳಿಯ ಕೃಷಿ ಹೊಲದಲ್ಲಿ ನಾಲ್ಕು ಮುದ್ದಾದ ಹುಲಿ ಮರಿಗಳು ಪತ್ತೆಯಾಗಿವೆ. ಸಣ್ಣ ಹುಲಿ ಮರಿಗಳನ್ನು ಬೀದಿ ನಾಯಿಗಳಿಂದ ರಕ್ಷಿಸಲು ಅವರು ಮೊದಲು ಅವುಗಳನ್ನು ತಾತ್ಕಾಲಿಕ ಆಶ್ರಯಕ್ಕೆ ಸ್ಥಳಾಂತರಿಸಿ ನಂತರ ಪಶುವೈದ್ಯಕೀಯ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಮರಿಗಳನ್ನು ಕಳೆದುಕೊಂಡಿರುವ ಹುಲಿ ಆಕ್ರಮಣಕಾರಿಯಾಗುವ ಸಾಧ್ಯತೆ ಇರುವುದರಿಂದ ಹುಲಿ ಮರಿಗಳನ್ನು ತಾಯಿ ಹುಲಿ ಬಳಿಗೆ ಸೇರಿಸಲು ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಅರಣ್ಯಾಧಿಕಾರಿಗಳು […]

ಛತೀಸ್‍ಗಡದಲ್ಲಿ ಹೆಚ್ಚುತ್ತಿರುವ ಆನೆಗಳ ಸಾವು

ರೈಗರ್,ಫೆ.5- ಛತ್ತಿಸ್‍ಗಡದ ರೈಗರ್ ಜಿಲ್ಲೆಯಲ್ಲಿ ಕಳೆದ ನಾಲ್ಕು ತಿಂಗಳಿನಿಂದ ಐದು ಆನೆಗಳು ಮೃತಪಟ್ಟಿದ್ದು, ನಿನ್ನೆ ಮತ್ತೊಂದು ಆನೆಯ ಮೃತದೇಹ ಪತ್ತೆಯಾಗಿದೆ. ರೈಗರ್ ಜಿಲ್ಲೆಯ ಧರ್ಮಜೈಗರ್ ಅರಣ್ಯ ಪ್ರದೇಶದಲ್ಲಿ ಗ್ರೆಸ ಗ್ರಾಮದ ವ್ಯಾಪ್ತಿಯಲ್ಲಿ 70 ವರ್ಷದ ಹೆಣ್ಣಾನೆಯ ಕಳೆಬರಹ ಪತ್ತೆಯಾಗಿದೆ. ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆನೆಯ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಮೇಲ್ನೋಟಕ್ಕೆ ವಯೋಸಹಜ ಸಮಸ್ಯೆಗಳಿಂದ ಆನೆ ಮೃತಪಟ್ಟಿದೆ ಎಂದು ಭಾವಿಸಲಾಗಿದೆ. ಆದರೂ ವೈದ್ಯಕೀಯ ವರದಿಯಿಂದ ಸಾವಿನ ನಿಖರ ಕಾರಣಗಳನ್ನು ತಿಳಿದುಕೊಳ್ಳಲು ಪ್ರಯತ್ನಿಸುವುದಾಗಿ ಅಧಿಕಾರಿಗಳು […]

ಚಿರತೆ ಸೆರೆ ಹಿಡಿಯಲು ಅಖಾಡಕ್ಕಿಳಿದ ಅರಣ್ಯಾಧಿಕಾರಿಗಳು

ಬೆಂಗಳೂರು,ಡಿ.3- ಸಿಲಿಕಾನ್ ಸಿಟಿ ಜನರ ನಿದ್ದೆಗೆಡಿಸಿರುವ ಚಿರತೆಗಳನ್ನು ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಪ್ಲಾನ್ ರೂಪಿಸಿದ್ದಾರೆ. ಚಿರತೆ ಹಾವಳಿ ತಪ್ಪಿಸುವಂತೆ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಸೂಚನೆ ನೀಡಿರುವುದರಿಂದ ಅಖಾಡಕ್ಕೆ ಇಳಿದಿರುವ ಆರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆಗಳನ್ನು ಸೆರೆ ಹಿಡಿದು ಕಾಡಿಗೆ ಬಿಡಲು ತಯಾರಿ ನಡೆಸಿದ್ದಾರೆ. ಕೆಂಗೇರಿ ಬಳಿಯ ತುರಹಳ್ಳಿ ಫಾರೆಸ್ಟ ಸುತ್ತಾಮುತ್ತ ಚಿರತೆ ಕಾಟ ಹೆಚ್ಚಾಗಿದ್ದು, ಈಗಾಗಲೇ ಇಬ್ಬರು ಮಹಿಳೆಯರ ಮೇಲೆ ದಾಳಿ ನಡೆಸಿ ಪರಾರಿಯಾಗಿರುವುದರಿಂದ ಸ್ಥಳೀಯರು ರಾತ್ರಿ ಪೂರಾ ನಿದ್ದೆ ಇಲ್ಲದೆ ಕಾಲ ಕಳೆಯುವಂತಾಗಿದೆ.ಇಬ್ಬರು […]

ಕರ್ತವ್ಯಲೋಪವೆಸಗಿದ ಅರಣ್ಯಾಧಿಕಾರಿಗೆ ಕೋಕ್

ಬೆಂಗಳೂರು,ಅ.21-ಅಪಾಯದ ಸ್ಥಿತಿಯಲ್ಲಿರುವ ರಸ್ತೆ ಬದಿ ಮರಗಳ ಕೊಂಬೆಗಳನ್ನು ತೆರವುಗೊಳಿಸುವಲ್ಲಿ ವಿಫಲರಾದ ಯಲಹಂಕ ಉಪ ವಲಯ ಅರಣ್ಯಾಧಿಕಾರಿಯನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‍ಗಿರಿನಾಥ್ ಅವರು ಆದೇಶಿಸಿದರು. ಹೈದ್ರಾಬಾದ್‍ನಲ್ಲಿ ಇಡಿ ದಾಳಿ, 150 ಕೋಟಿ ಆಸ್ತಿ ವಶ ಯಲಹಂಕ ವಲಯದಲ್ಲಿ ಇಂದು ಹಮ್ಮಿಕೊಂಡಿದ್ದ ಕಾಲ್ನಡಿಗೆ ಜಾಥಾ ಸಂದರ್ಭದಲ್ಲಿ ಅವರು ರಸ್ತೆ ಬದಿ ಮರಗಳ ಕೊಂಬೆಗಳನ್ನು ತೆರವುಗೊಳಿಸದ ಉಪ ವಲಯ ಅರಣ್ಯಾಧಿಕಾರಿ ಆರ್.ಕೃಷ್ಣ ಅವರನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸುವಂತೆ ಅನ ಅಧಿಕಾರಿಗಳಿಗೆ ಸೂಚಿಸಿದರು. ನಂತರ […]