ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಪ್ರೆಸ್‍ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ

ಬೆಂಗಳೂರು, ಜ.2- ಬೆಂಗಳೂರು ಪ್ರೆಸ್‍ಕ್ಲಬ್ ನೀಡುವ ಪ್ರೆಸ್‍ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಜನರಾಗಿದ್ದಾರೆ. ಪ್ರೆಸ್‍ಕ್ಲಬ್ ವಿಶೇಷ ಪ್ರಶಸ್ತಿಗೆ ಪದ್ಮಶ್ರೀ ಪುರಸ್ಕøತ ಹರೆಕಳ ಹಾಜಬ್ಬ ಮತ್ತು ಕೊರೊನಾ ನಿರ್ವಹಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಆಯ್ಕೆಯಾಗಿದ್ದಾರೆ. ಎಂ.ಕೆ.ಭಾಸ್ಕರ್, ಪದ್ಮರಾಜ್ ದಂಡಾವತಿ, ರಂಜಾನ್ ದರ್ಗಾ, ಕೆ.ಜಿ.ವಾಸುಕಿ, ಡಾ. ಜಗದೀಶ್ ಕೊಪ್ಪ, ಕೆ.ಆರ್. ಬಾಲಸುಬ್ರಹ್ಮಣ್ಯಂ, ಬಿ.ವಿ.ಶಿವಶಂಕರ್, ಯತೀಶ್‍ಕುಮಾರ್ ಜಿ.ಡಿ., ಸುದರ್ಶನ್ ಚನ್ನಂಗಿಹಳ್ಳಿ, ದೊಡ್ಡಬೊಮ್ಮಯ್ಯ, ಕೆ.ಎಂ.ವೀರೇಶ್, ವಾಸಂತಿ ಹರಿಪ್ರಕಾಶ್, ಪ್ರಶಾಂತ್ ನಾಥೂ, ಪ್ರಕಾಶ್ […]