ಶ್ರೀನಿವಾಸಪುರ ತಾಲೂಕಿನಲ್ಲಿ ಸಿಡಿಲಿಗೆ ಅನ್ನದಾತ ಬಲಿ

ಕೋಲಾರ,ಮೇ 8- ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಸುತ್ತಮುತ್ತಲ ಗ್ರಾಮಗಳಲ್ಲಿ ಗುಡುಗು ಸಹಿತ ಮಳೆ ಬಿದ್ದಿದ್ದು , ಸಿಡಿಲಿಗೆ ರೈತನೊಬ್ಬ ಮೃತಪಟ್ಟಿದ್ದಾರೆ.  ತೆಗಲಪಲ್ಲಿ ಗ್ರಾಮದ ಆಂಜನಪ್ಪ(43) ಮೃತ ರೈತ.

Read more