ಶಿಕ್ಷಣ ಸಚಿವರಿಗೆ ಎಸ್.ಸುರೇಶ್ ಕುಮಾರ್ ಸಲಹೆ

ಬೆಂಗಳೂರು : ಹಿಜಾಬ್-ಸಮವಸ್ತ್ರಗಳ ಸಂಘರ್ಷದಲ್ಲಿ ವಿದ್ಯಾರ್ಥಿಗಳ ಭವಿಷ್ಯ ಕಾಯುವ ಕೆಲಸಕ್ಕೆ ಶಿಕ್ಷಣ ಇಲಾಖೆ ಹೊಸ ಕಾಯಕಲ್ಪದೊಂದಿಗೆ ಕೆಲಸ‌ ಮಾಡಬೇಕಿದೆ ಎಂದು ಮಾಜಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ‌ ಮಂತ್ರಿಗಳಾದ ಶ್ರೀ ಬಿಸಿ. ನಾಗೇಶ್ ಅವರುಗಳಿಗೆ ಪತ್ರ ಬರೆದಿರುವ ಅವರು ಶಾಲೆ ಕಾಲೇಜುಗಳ ಆವರಣದಲ್ಲಿ ಸೌಹಾರ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ‌ ಆರೋಪ ಪ್ರತ್ಯಾರೋಪಗಳನ್ನು ಮೀರುವ, ಶಿಕ್ಷಣದ‌ ಕಡೆಗೆ ಒಲವು ಹೆಚ್ಚುವ ಸಕಾರಾತ್ಮಕವಾದ ಕಾರ್ಯಕ್ರಮಗಳನ್ನು ರೂಪಿಸುವ ಕುರಿತಂತೆ ನಾವು ಹೆಚ್ಚಾಗಿ […]