ಮನೆ ಬಾಗಿಲಲ್ಲೇ ಉಚಿತವಾಗಿ ಲಭ್ಯವಾಗಲಿವೆ ಜಾತಿ-ಆದಾಯ ಪ್ರಮಾಣ ಪತ್ರ

ಬೆಂಗಳೂರು, ಮಾ.9- ಕಂದಾಯ ಇಲಾಖೆಯಿಂದ ನೀಡಲಾಗುವ ಜಾತಿ, ಆದಾಯ ಪ್ರಮಾಣ ಪತ್ರ, ಅಟ್ಲಾಸ್, ಪಹಣಿ ದಾಖಲಾತಿಗಳನ್ನು ಒಂದು ಕವರ್‍ನಲ್ಲಿ ಹಾಕಿ ರಾಜ್ಯದ 45ಲಕ್ಷ ಕುಟುಂಬಗಳಿಗೆ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸಲು ಮಾರ್ಚ್12 ರಂದು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ಧಾರೆ. ವಿಧಾನ ಪರಿಷತ್‍ನ ಪ್ರಶ್ನೋತ್ತರ ಅವಧಿಯಲ್ಲಿ ಭಾಗವಹಿಸಿದ್ದ ಅವರು ಹಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದರು. ಜೆಡಿಎಸ್ ಶಾಸಕ ಗೋವಿಂದರಾಜು ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಂದಾಯ ಇಲಾಖೆಯಿಂದ 4 ಪುಟಗಳವರೆಗಿನ ಪಹಣಿಗೆ […]