ಉಚಿತ ಉಡುಗೊರೆಗಳ ಕುರಿತು ಸುಪ್ರೀಂನಲ್ಲಿ ಗಂಭೀರ ಚರ್ಚೆ

ನವದೆಹಲಿ, ಜು.26- ಉಚಿತ ಕೊಡುಗೆಗಳ ಮೂಲಕ ಮತದಾರರ ದಾರಿ ತಪ್ಪಿಸುವ ರಾಜಕೀಯ ಪಕ್ಷಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ವಕೀಲರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸುಪ್ರೀಂಕೋರ್ಟ್‍ನಲ್ಲಿ ಗಂಭೀರ ಚರ್ಚೆಗೆ ಗ್ರಾಸವಾಗಿದ್ದಲ್ಲದೆ, ಬೆಕ್ಕಿಗೆ ಗಂಟೆ ಕಟ್ಟೋರ್ಯಾರು ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಸಲ್ಲಿಸಿದ್ದ ಸಾರ್ವಜನಿಕ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಅವರ ನೇತೃತ್ವದ ಪೀಠ ವಿಚಾರಣೆ ನಡೆಸಿತ್ತು. ಈ ವೇಳೆ ಚುನಾವಣಾ ಆಯೋಗದ ಪರ ವಕೀಲ ಅಮಿತ್ ಶರ್ಮಾ ಬೇರೆ ನ್ಯಾಯಾಲಯದಲ್ಲಿದ್ದರು. ಅವರಿಗೆ ಬರಲು […]