ಸ್ನೇಹಿತರಿಂದ ಬಾಲಕ ಬಲಿ: ವಾಮಾಚಾರದ ಶಂಕೆ

ಮೈಸೂರು,ಜ.4- ಬಾಲಕನನ್ನು ಸ್ನೇಹಿತರೇ ಕೆರೆಗೆ ತಳ್ಳಿ ಹತ್ಯೆಗೈದಿರುವ ಘಟನೆ ನಂಜನಗೂಡು ತಾಲೂಕಿನ ಹಳೇಪುರ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ನಂಜನಗೂಡು ತಾಲೂಕಿನ ಹೆಮ್ಮರಗಾಲದ ಮಹೇಶ್ ಅಲಿಯಾಸ್ ಮನು (16) ಸ್ನೇಹಿತರಿಂದ ಹತ್ಯೆಯಾದ ಬಾಲಕ. ಮಹೇಶ್ 10ನೇ ತರಗತಿ ಓದುತ್ತಿದ್ದು, ಈತನ ಮೂವರು ಸ್ನೇಹಿತರು ಕೆರೆ ಬಳಿ ಕರೆದುಕೊಂಡು ಹೋಗಿ ತಳ್ಳಿ ಹತ್ಯೆಗೈದಿದ್ದಾರೆ ಎನ್ನಲಾಗಿದೆ. ಆರೋಪಿಗಳ ಪೈಕಿ ಒಬ್ಬಾತ ಚಿಕ್ಕ ವಯಸ್ಸಿನಲ್ಲಿಯೇ ತಾತನಿಂದ ವಾಮಾಚಾರ ಮಾಡುವುದನ್ನು ಕಲಿತಿದ್ದು, ಧನುರ್ ಮಾಸದ ಅಮಾವಾಸ್ಯೆ ದಿನ ಬಲಿ ಕೊಟ್ಟರೆ ಇಷ್ಟಾರ್ಥ ಸಿದ್ಧಿಸುತ್ತವೆ ಎಂಬ […]