ತಾಯಿ ಎದುರೇ ಮಗನ ಬರ್ಬರ ಕೊಲೆ..!

ಬೀದರ್, ಫೆ.28- ತಾಯಿಯನ್ನು ಬೈಕ್‍ನಲ್ಲಿ ಕರೆದುಕೊಂಡು ಹೋಗುತ್ತಿದ್ದ ಮಗನನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ನಡು ರಸ್ತೆಯಲ್ಲಿ ಭೀಕರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಬಸವ ಕಲ್ಯಾಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆನಂದ ಪುಲೆ(26) ಕೊಲೆಯಾದ ನತದೃಷ್ಟ. ಕಣ್ಣೆದುರೆ ಮಗನನ್ನು ಹೊಡೆದು ಕೊಲೆ ಮಾಡಿರುವುದನ್ನು ಕಂಡ ತಾಯಿಯ ರೋಧನ ಮುಗಿಲು ಮುಟ್ಟಿತ್ತು. ನಾಳೆಯಿಂದ ಸರ್ಕಾರಿ ಕಚೇರಿಗಳು ಬಂದ್..? ಬಸವಕಲ್ಯಾಣದ ತ್ರಿಪುರಾಂತ ಬಳಿ ಆನಂದ ಪುಲೆ ಬೈಕ್‍ನಲ್ಲಿ ತಾಯಿಯನ್ನು ಕರೆದುಕೊಂಡು ತೆರಳುತ್ತಿದ್ದಾಗ ಹಳೆ ದ್ವೇಷದಿಂದ ದುಷ್ಕರ್ಮಿಗಳು ಆತನನ್ನು […]

ವಿಧಾನಸೌಧದ ಮುಂಭಾಗ ನೇತಾಜಿ ಪ್ರತಿಮೆ ಮರುಸ್ಥಾಪನೆ : ಸಿಎಂ ಬೊಮ್ಮಾಯಿ

ಬೆಂಗಳೂರು,ಜ.23- ಮೆಟ್ರೋ ಕಾರಣಕ್ಕಾಗಿ ಸ್ಥಳಾಂತರವಾಗಿದ್ದ ಸುಭಾಷ್‍ಚಂದ್ರ ಬೋಸ್ ಪ್ರತಿಮೆಯನ್ನು ಪುನಃ ವಿಧಾನಸೌಧದ ಮುಂಭಾಗ ಮರುಸ್ಥಾಪನೆ ಮಾಡಲು ಕೂಡಲೇ ಸ್ಥಳಾಂತರಕ್ಕೆ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನಾಚಾರಣೆಯ ಅಂಗವಾಗಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ದೇಶ ನಿರ್ಮಿಸಲು ಸಂಕಲ್ಪಿತರಾಗಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕೆಂದು ಪ್ರತಿಜ್ಞೆ ಮಾಡಿದ್ದೇವೆ. ಅವರ ಹೆಸರಿನಲ್ಲಿಯೇ ದೇಶ ಪ್ರೇಮವಿದೆ ಎಂದು ಹೇಳಿದರು. ನೇತಾಜಿ ಅವರು […]

ಕೊಯಮತ್ತೂರಿನ ದೇವಸ್ಥಾನದ ಬಳಿ ಕಾರ್ ಸ್ಫೋಟ, ಉಗ್ರರ ಕೈವಾಡದ ಶಂಕೆ

ನವದೆಹಲಿ,ಅ.24-ಕೊಯಮತ್ತೂರಿನ ದೇವಸ್ಥಾನದ ಬಳಿ ಸಂಭವಿಸಿದ ಕಾರ್ ಸ್ಫೋಟ ದ ಪ್ರಕರಣದ ನಂತರ ತಮಿಳುನಾಡಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಕಾರ್ ಸ್ಫೋಟದ ಹಿಂದೆ ಭಯೋತ್ಪಾದಕರ ಕೈವಾಡ ಇರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿರುವ ಹಿನ್ನಲೆಯಲ್ಲಿ ತಮಿಳುನಾಡು ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಉಗ್ರರು ತಮಿಳುನಾಡಿನಲ್ಲಿ ದುಷ್ಕøತ್ಯ ನಡೆಸುವ ಸಾಧ್ಯತೆ ಇರುವ ಕಾರಣ ಆಯಕಟ್ಟಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಕಾರು ಸ್ಫೋಟಿಸಿ ಮೃತಪಟ್ಟ ಮುಬಿನಾ ಅವರನ್ನು 2019ರಲ್ಲಿ ಐಸಿಸ್ ಸಂಪರ್ಕದ ಆರೋಪದ ಮೇಲೆ […]

ಪತ್ನಿಯನ್ನು ಚಲಿಸುತ್ತಿದ್ದ ರೈಲಿನ ಮುಂದೆ ತಳ್ಳಿ ಕೊಂದ ಪತಿ

ಥಾಣೆ, ಅ 23 – ಮಲಗಿದ್ದ ಪತ್ನಿಯನ್ನು ಎಬ್ಬಿಸಿ ಚಲಿಸುವ ರೈಲಿನ ಮುಂದೆ ತಳ್ಳಿ ಕೊಂದ ಕ್ರೂರ ಪತಿಯ ದುಷ್ಕುøತ್ಯ ಪಾಲ್ಗಾರ್ ಜಿಲ್ಲೆಯ ವಾಸಾವಿ ರಸ್ತೆ ರೈಲುನಿಲ್ದಾಣದಲ್ಲಿ ನಡೆದಿದೆ. ಪತ್ನಿ ಇಬ್ಬರು ಮಕ್ಕಳೊಂದಿಗೆ ಬಂದಿದ್ದ ವ್ಯಕ್ತಿ ಸೋಮವಾರ ಮುಂಜಾನೆ 4 ಗಂಟೆ ಸುಮಾರಿಗೆ ಮಲಗಿದ್ದ ಪತ್ನಿಯನ್ನು ಎಬ್ಬಿಸಿ ರೈಲ್ವೇ ಪ್ಲಾಟ್‍ಫಾರಂ ಅಂಚಿಗೆ ಎಳೆದೊಯ್ದು ಹಳಿಗಳ ಮೇಲೆ ತಳ್ಳಿದ್ದಾನೆ ಇದೇ ವೇಳೆ ಬಂದ ಅವಧ್ ಎಕ್ಸ್‍ಪ್ರೆಸ್ ರೈಲು ಅಕೆಯ ಮೇಲೆ ಹರಿದು ದೇಹ ಛಿದ್ರಗೊಂಡಿದೆ. ಹಳಿ ಮೇಲೆ ಶವ […]