ಜಗತ್ತನ್ನು ಆರೋಗ್ಯಕರ ತಾಣವನ್ನಾಗಿಸುವ ಭಾರತೀಯ ಸಿರಿಧಾನ್ಯಗಳು

ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ 2023 ರಲ್ಲಿ ಒಟ್ಟಿಗೆ ಚೇತರಿಸಿಕೊಳ್ಳಿ, ಬಲಶಾಲಿಯಾಗಿ ಚೇತರಿಸಿಕೊಳ್ಳಿ ಎಂಬ ಜಿ-20 ಧ್ಯೇಯದೊಂದಿಗೆ, ಭಾರತವು ತನ್ನ ಪೌಷ್ಟಿಕಾಂಶಯುಕ್ತ ಸಿರಿಧಾನ್ಯಗಳ ರಫ್ತಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಜಗತ್ತನ್ನು ಆರೋಗ್ಯಕರ ತಾಣವನ್ನಾಗಿ ಮಾಡಲು ಸಿದ್ಧವಾಗಿದೆ. ಸಾಂಪ್ರದಾಯಿಕವಾಗಿ ಬೆಳೆದ ಆರೋಗ್ಯಕರ ಪೌಷ್ಟಿಕಾಂಶಯುಕ್ತ ಏಕದಳ ಧಾನ್ಯಗಳು ಭಾರತದ ಹೊಸ ಗುರುತಾಗುತ್ತಿವೆ. ಸಜ್ಜೆ, ರಾಗಿ, ನವಣೆ, ಜೋಳ ಮತ್ತು ಬಕ್ವೀಟ್ ಈಗ ಜಾಗತಿಕವಾಗಿ ಸೇವಿಸುವ ಧಾನ್ಯಗಳಾಗಿವೆ. ಕೋವಿಡ್-19, ಹವಾಮಾನ ಬದಲಾವಣೆ, ಕ್ಯಾಲೋರಿ ಸೇವನೆಯ ಬಗೆಗಿನ ಅರಿವು ಈ ಸ್ಮಾರ್ಟ್ ಆಹಾರ […]

ಹಳೆ ಪಿಂಚಣಿ ವ್ಯವಸ್ಥೆಯಿಂದ ಮುಂದಿನ ಪೀಳಿಗೆಯ ಭವಿಷ್ಯ ನಾಶ : ಮೋದಿ

ನವದೆಹಲಿ,ಫೆ.10- ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸಿದರೆ ಮುಂದಿನ ಪೀಳಿಗೆ ನಮ್ಮ ಮಕ್ಕಳ ಭವಿಷ್ಯ ಹಾಳಾಗಿ ಹೋಗಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಲವು ರಾಜ್ಯಗಳಿಗೆ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ವಿವಿಧ ರಾಜ್ಯಗಳ ಸರ್ಕಾರಿ ನೌಕರರು ಹೊಸ ಪಿಂಚಣಿ ವ್ಯವಸ್ಥೆಯನ್ನು ವಿರೋಧಿಸುತ್ತಿದ್ದು, ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರಿ ನೌಕರರ ಬೇಡಿಕೆ ಸ್ಪಂದಿಸಿರುವ ಕಾಂಗ್ರೆಸ್ ನಮಗೆ ಅಧಿಕಾರ ಸಿಕ್ಕರೆ ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತರುವುದಾಗಿ ಭರವಸೆ ನೀಡುತ್ತಿದೆ. ಬಹುತೇಕ […]