ಜಿ-20 ಶೃಂಗ : ಹಣಕಾಸು ಅಜೆಂಡಾಗಳಿಗೆ ಕೇಂದ್ರೀಯ ಬ್ಯಾಂಕ್‍ಗಳ ಬೆಂಬಲ

ಬೆಂಗಳೂರು,ಡಿ.15- ಇಲ್ಲಿ ನಡೆದ ಜಿ-20 ಸದಸ್ಯ ರಾಷ್ಟ್ರಗಳ ಹಣಕಾಸು ಸಚಿವರ ನಿಯೋಗ ಮತ್ತು ಕೇಂದ್ರೀಯ ಬ್ಯಾಂಕ್‍ಗಳ ಗವರ್ನರ್‍ಗಳ ನಿಯೋಗದ ಸಭೆಯಲ್ಲಿ ಭಾರತದ ಅಧ್ಯಕ್ಷ ಸ್ಥಾನಕ್ಕೆ ಮತ್ತು ಹಣಕಾಸು ಅಜೆಂಡಾಗಳಿಗೆ ಒಕ್ಕೊರಲ ಬೆಂಬಲ ವ್ಯಕ್ತವಾಯಿತು. ಮೂರು ದಿನಗಳ ಕಾಲ ನಡೆದ ಸಭೆಯಲ್ಲಿ ಜಾಗತಿಕ ಆರ್ಥಿಕ ಸವಾಲುಗಳು, ಕಂಡುಕೊಳ್ಳಬೇಕಾದ ಪರಿಹಾರದ ಬಗ್ಗೆ ಸಮಾಲೋಚನೆ ನಡೆಯಿತು. ಭಾರತವು ಜಿ20 ಅಧ್ಯಕ್ಷತೆ ವಹಿಸಿಕೊಂಡ ಬಳಿಕದ ನಡೆದ ಮೊದಲ ಸಭೆ ಇದಾಗಿದೆ. ಜಾಗತಿಕ ಆರ್ಥಿಕ ಸವಾಲುಗಳು, ಹಣದುಬ್ಬರ, ಆಹಾರ ಮತ್ತು ಇಂಧನ ಅಭದ್ರತೆ, ಸ್ಥೂಲ […]