ಸ್ಟಾರ್ ಹೋಟೆಲ್‍ನಲ್ಲಿ ಜೂಜು; ನಿವೃತ್ತ ಸರ್ಕಾರಿ ಅಧಿಕಾರಿ ಸೇರಿ 6 ಉದ್ಯಮಿಗಳ ಬಂಧನ

ಬೆಂಗಳೂರು, ಫೆ.4- ಫೈವ್ ಸ್ಟಾರ್ ಹೋಟೆಲೊಂದರಲ್ಲಿ ಹೈಟೆಕ್ ಜೂಜಾಟ ವಾಡುತ್ತಿದ್ದ ನಿವೃತ್ತ ಸರ್ಕಾರಿ ಅಧಿಕಾರಿ ಸೇರಿದಂತೆ ಆರು ಮಂದಿ ಉದ್ಯಮಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 20.71 ಲಕ್ಷ ರೂ. ಹಣ ವಶಪಡಿಸಿ ಕೊಂಡಿದ್ದಾರೆ. ಹೋಟೆಲ್, ಕ್ಯಾಟರಿಂಗ್, ಟ್ರಾನ್ಸ್ಫೆಪೊರ್ಟ್ ಉದ್ಯಮ ನಡೆಸುತ್ತಿರುವ ಉದ್ಯಮಿಗಳು ಹಾಗೂ ಒಬ್ಬರು ನಿವೃತ್ತ ಸರ್ಕಾರಿ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಹಣ ಸೇರಿದಂತೆ ಇಸ್ಪೀಟ್ ಕಾರ್ಡ್ಗಳು ಹಣ ಎಣಿಸುವ ಯಂತ್ರ ವಶಪಡಿಸಿಕೊಂಡಿದ್ದಾರೆ. ಈ ಆರೂ ಮಂದಿ ಹೈಗ್ರೌಂಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಫೈವ್ಸ್ಟಾರ್ ಹೋಟೆಲ್ನಲ್ಲಿ […]