ಹಾಸ್ಯನಟ ಗಂಡಸಿ ನಾಗರಾಜ್ ನಿಧನ

ಬೆಂಗಳೂರು, ಡಿ. 12- ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸ್ಯಾಂಡಲ್ವುಡ್ನ ಖ್ಯಾತ ಕಾಸ್ಟೂಮ್ ಡಿಸೈನರ್ ಹಾಗೂ ಹಾಸ್ಯ ನಟ ಗಂಡಸಿ ನಾಗರಾಜ್ ಅವರು ನಿಧನರಾಗಿದ್ದಾರೆ. ಗಂಡಸಿ ನಾಗರಾಜ್ ಅವರನ್ನು ನಿನ್ನೆ ಪದ್ಮನಾಭನಗರದಲ್ಲಿರುವ ದೇವೇಗೌಡರ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಗಂಡಸಿ ನಾಗರಾಜ್ರ ನಿಧನಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯಮಂಡಳಿ ಅಧ್ಯಕ್ಷ ಬಾ.ಮಾ. ಹರೀಶ್ ಸೇರಿದಂತೆ ಚಿತ್ರರಂಗದ ಹಲವು ಕಲಾವಿದರು ಹಾಗೂ ತಂತ್ರಜ್ಞರು ಸಂತಾಪ ಸೂಚಿಸಿದ್ದಾರೆ. ಗಂಡಸಿ ನಾಗರಾಜ್ರ ಅಂತ್ಯಕ್ರಿಯೆಯನ್ನು ಬನಶಂಕರಿಯ ಚಿತಾಗಾರದಲ್ಲಿ ಇಂದು ನೆರವೇರಿಸಲಾಗಿದೆ. ರಂಗಭೂಮಿ ಹಿನ್ನೆಲೆಯಿಂದ […]