ಖಾಸಗಿ ಬಸ್ ಮಾಲೀಕರಿಗೆ ಶ್ರೀರಾಮುಲು ಖಡಕ್ ವಾರ್ನಿಂಗ್

ಬೆಂಗಳೂರು,ಆ.28-ಗೌರಿಗಣೇಶ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಮಾಲೀಕರು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಹಣವನ್ನು ಪ್ರಯಾಣಿಕರಿಂದ ತೆಗೆದುಕೊಂಡರೆ ಅಂಥವರ ಮೇಲೆ ಕಾನೂನು ಕ್ರಮ ಜರುಗಿಸುವುದಾಗಿ ಸಾರಿಗೆ ಸಚಿವ ಶ್ರೀರಾಮುಲು ಎಚ್ಚರಿಕೆ ಕೊಟ್ಟಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಗೌರಿಗಣೇಶ ಹಬ್ಬದ ವೇಳೆ ಪ್ರಯಾಣಿಕರು ತಮ್ಮ ತಮ್ಮ ಗ್ರಾಮಗಳಿಗೆ ತೆರಳುತ್ತಾರೆ. ಇದನ್ನು ಕೆಲವರು ದುರುಪಯೋಗಪಡಿಸಿಕೊಳ್ಳುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಆಯಾ ರೂಟ್‍ಗಳಲ್ಲಿ ಸರ್ಕಾರ ನಿಗದಿಪಡಿಸಿದ ದರವನ್ನಷ್ಟೇ ಪಡೆಯಬೇಕೆಂದು ಸೂಚನೆ ನೀಡಿದ್ದಾರೆ. ಕಳೆದ ಮೂರು ದಿನಗಳಿಂದ ಖಾಸಗಿ ಬಸ್ ಮಾಲೀಕರು […]

ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಎದುರಾಯ್ತು ವಿಘ್ನ

ಬೆಂಗಳೂರು,ಆ.17- ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಸಂದ ಬಳಿಕ ಧ್ವಜಾರೋಹಣ ನೆರವೇರಿದ ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ವಿಘ್ನ ಎದುರಾಗಿದೆ. ಸೂಕ್ಷ್ಮ ಪ್ರದೇಶವಾಗಿರುವ ಚಾಮರಾಜಪೇಟೆ ಮೈದಾನದಲ್ಲಿ ಯಾವುದೆ ಕಾರಣಕ್ಕೂ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಬಾರದು ಎಂದು ಪೊಲೀಸರು ಬಿಬಿಎಂಪಿ ಮತ್ತು ಕಂದಾಯ ಇಲಾಖೆಗೆ ಮನವಿ ಮಾಡಿಕೊಂಡಿದ್ದಾರೆ. ಒಂದು ವೇಳೆ ಗಣೇಶ ಉತ್ಸವಕ್ಕೆ ಅವಕಾಶ ನೀಡಿದರೆ ಕೋಮು ಸಾಮರಸ್ಯ ಹಾಳಾಗುವ ಸಾಧ್ಯತೆಗಳಿರುವುದರಿಂದ ಯಾವುದೇ ಕಾರಣಕ್ಕೂ ಗಣೇಶೋತ್ಸವಕ್ಕೆ ಅವಕಾಶ ನೀಡಬಾರದು ಎಂದು ಪೊಲೀಸ್ ಇಲಾಖೆ ಮನವಿ […]

ಈ ಭಾರೀ ಗಣೇಶನ ಜತೆ ಬರ್ತಿದ್ದಾರೆ ಅಪ್ಪು

ಬೆಂಗಳೂರು,ಜು.21- ಮತ್ತೆ ಕನ್ನಡಿಗರ ಮನೆ ಮನಗಳನ್ನು ಬೆಳಗಲು ಬರ್ತಿದ್ದಾರೆ ಅಪ್ಪು ಸಾರ್. ಅರೆ, ಇದೇನಿದು ಪವರ್ ಸ್ಟಾರ್ ಪುನಿತ್ ರಾಜ್‍ಕುಮಾರ್ ಅವರು ಅಕಾಲಿಕ ಮರಣ ಹೊಂದಿ 9 ತಿಂಗಳು ಕಳೆದಿದೆ. ಈಗ ಅವರು ಮತ್ತೆ ಕನ್ನಡಿಗರ ಮನೆ ಮನ ಬೆಳಗಲು ಹೇಗೆ ಸಾಧ್ಯ ಎಂದು ಅಚ್ಚರಿಪಡುತ್ತಿದ್ದಿರಾ ಹಾಗಾದರೆ ಈ ಸ್ಟೋರಿ ಓದಿ. ಕಳೆದ ಅಕ್ಟೋಬರ್ 29 ರಂದು ಪುನಿತ್‍ರಾಜ್‍ಕುಮಾರ್ ಅವರು ಅಕಾಲಿಕ ಮರಣ ಹೊಂದಿದ್ದಾಗ ಭಾರತೀಯ ಚಿತ್ರರಂಗವಲ್ಲದೆ ಹಾಲಿವುಡ್ ಮಂದಿ ಕೂಡ ದಿಗ್ಬ್ರಮೆ ವ್ಯಕ್ತಪಡಿಸಿದ್ದರು. ಅಪ್ಪು ಅವರ […]