ಗಂಗಾ ಕಲ್ಯಾಣ ಯೋಜನೆಗೆ ಶೇ.50 ರಷ್ಟು ಅನುದಾನ

ಬೆಂಗಳೂರು, ಜ.15- ಜಲಸಂಪನ್ಮೂಲ ಇಲಾಖೆಯ ಎಸ್‍ಸಿ-ಎಸ್‍ಟಿ ಮತ್ತು ಟಿಎಸ್‍ಪಿ ಯೋಜನೆಯಡಿ ಹಂಚಿಕೆಯಾದ ಅನುದಾನದಲ್ಲಿ ಶೇ.50ರಷ್ಟು ಗಂಗಾ ಕಲ್ಯಾಣ, ಶೇ.50ರಷ್ಟು ಮೂಲ ಸೌಕರ್ಯ ಅಭಿವೃದ್ಧಿಗೆ ಬಳಕೆ ಮಾಡಲು ಆದೇಶ ಮಾಡಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ಅವಯಲ್ಲಿ ಜೆಡಿಎಸ್ ಶಾಸಕ ಎಚ್.ಕೆ.ಕುಮಾರಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅನ್ಯಾಯ ಮಾಡುವ ಪ್ರಶ್ನೆಯೇ ಬರುವುದಿಲ್ಲ. ಶಾಸಕರು ಹೆಚ್ಚು ಅನುದಾನ ಕೇಳಿದ್ದಾರೆ. ಅದರ ಪರಿಶೀಲನೆ ಮಾಡಲಾಗುವುದು ಎಂದರು. ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ […]