ಬೈಕ್‍ಗೆ ಟಿಟಿ ವಾಹನ ಡಿಕ್ಕಿ, ಗಾರ್ಮೆಂಟ್ಸ್ ಉದ್ಯೋಗಿ ಸಾವು

ಬೆಂಗಳೂರು, ಜ.3- ಅತಿ ವೇಗವಾಗಿ ಬಂದ ಟಿಟಿ ವಾಹನವೊಂದು ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಗಾರ್ಮೆಂಟ್ಸ್ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ. ಮೂಲತಃ ಪಾವಗಡದ ಲೋಹಿತ್(23) ಮೃತಪಟ್ಟ ಗಾರ್ಮೆಂಟ್ಸ್ ಉದ್ಯೋಗಿ. ಇವರು ಕೆಂಗೇರಿ ಉಪನಗರದಲ್ಲಿ ವಾಸವಾಗಿದ್ದರು. ಇಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಔಟರ್ ರಿಂಗ್ ರಸ್ತೆಯ ಉಲ್ಲಾಳ ಲೇಕ್ ಸಮೀಪ ಬೈಕ್‍ನಲ್ಲಿ ಕೆಂಗೇರಿ ಉಪನಗರದ ಕಡೆಗೆ ಬರುತ್ತಿದ್ದಾಗ ಅತಿ ವೇಗವಾಗಿ ಬಂದ ಟಿಟಿ […]