ಹೊಟೇಲ್‍ನಲ್ಲಿ ಸಿಲಿಂಡರ್ನಿಂದ ಅನಿಲ ಸೋರಿಕೆ: ವ್ಯಕ್ತಿಗೆ ಗಂಭೀರ ಗಾಯ

ಬೆಂಗಳೂರು, ಜ.3- ಹೊಟೇಲ್‍ನಲ್ಲಿ ಗ್ಯಾಸ್ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಚಂದ್ರಾಲೇಔಟ್ ಪೊಲೀಸ್ ಠಾಣಾ ವಾಪ್ತಿಯಲ್ಲಿ ನಡೆದಿದೆ. ಮಹೇಶ್(28) ಸುಟ್ಟ ಗಾಯಗಳಿಂದಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಂದ್ರಾಲೇಔಟ್, 2ನೆ ಮುಖ್ಯರಸ್ತೆ, ಗಣಪತಿ ಸರ್ಕಲ್ ಬಳಿ ಸಂತೃಪ್ತಿ ಉತ್ತರ ಕರ್ನಾಟಕ ಜವಾರಿ ಊಟದ ಮನೆ ಎಂಬ ಹೊಟೇಲ್‍ನಲ್ಲಿ ರಾತ್ರಿ ಎಲ್ಲಾ ಕೆಲಸ ಮುಗಿಸಿ ಹೊಟೇಲ್‍ಗೆ ಬೀಗ ಹಾಕಿ ಕೆಲಸಗಾರರು ಹೋಗಿದ್ದಾರೆ. ಆ ವೇಳೆ ಸಿಲಿಂಡರ್‍ನಿಂದ ಅನಿಲ […]