ಭೂಪಾಲ್ ಅನಿಲ ದುರಂತ : ಹೆಚ್ಚುವರಿ ಪರಿಹಾರಕ್ಕೆ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿ ವಜಾ

ನವದೆಹಲಿ,ಮಾ.14- ವಿಶ್ವವೇ ಬೆಚ್ಚಿ ಬಿದ್ದಿದ್ದ 1984 ರ ಭೂಪಾಲ್ ಅನಿಲ ದುರಂತದಲ್ಲಿನ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರವನ್ನು ನೀಡಲು ಖಾಸಗಿ ಸಂಸ್ಥೆಗಳಿಂದ ಹೆಚ್ಚುವರಿ ಹಣ ವಸೂಲಿ ಮಾಡಲು ಅವಕಾಶ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಸುಪ್ರೀಂಕೋರ್ಟ್‍ನ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ನೇತೃತ್ವದ ಐವರು ನ್ಯಾಯಾೀಧಿಶರ ಸಂವಿಧಾನ ಪೀಠವು ಎರಡು ದಶಕಗಳ ನಂತರ ಕ್ರಮ ಕೈಗೊಳ್ಳಬೇಕು ಎಂಬುದರಲ್ಲಿ ಯಾವುದೇ ತರ್ಕವಿಲ್ಲ ಎಂದು ಅಭಿಪ್ರಾಯಟ್ಟಿದೆ. 1984ರ ಡಿಸೆಂಬರ್ 2 ಮತ್ತು 3ರ ಮಧ್ಯರಾತ್ರಿಯಲ್ಲಿ ಯುಸಿಸಿ […]