ಗಾಜಾಪಟ್ಟಿ ಭೀಕರ ಬೆಂಕಿ ಅವಘಡ, 21 ಸಾವು

ಜೆರುಸಲೆಮು,ನ.18- ಗಾಜಾಪಟ್ಟಿಯ ಪಾರ್ಟಿಯೊಂದರಲ್ಲಿ ನಿನ್ನೆ ರಾತ್ರಿ ನಡೆದ ಅಗ್ನಿ ಅವಘಡದಲ್ಲಿ 21 ಜನ ಮೃತಪಟ್ಟಿದ್ದಾರೆ. ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸ್ವಲ್ಪ ಸಮಯದಲ್ಲಿ ಬಹುಮಹಡಿ ಕಟ್ಟಡಕ್ಕೆಲ್ಲ ಬೆಂಕಿ ಆವರಿಸಿ ಸಾವು-ನೋವು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾರ್ಟಿ ಅಪಾರ್ಟ್‍ಮೆಂಟ್‍ವೊಳಗೆ ಗ್ಯಾಸಲಿನ್ ಶೇಖರಿಸಿಟ್ಟಿದ್ದು, ಬೆಂಕಿಯ ಕೆನ್ನಾಲಗೆ ಹೆಚ್ಚಾಗಲು ಕಾರಣವಾಗಿದೆ ಎಂದು ಗಾಜಾದ ಆಂತರಿಕ ಸಚಿವಾಲಯ ತಿಳಿಸಿದೆ. ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ ದೇವೇಗೌಡರು-ಮಾಧುಸ್ವಾಮಿ ಭೇಟಿ ಉತ್ತರ ಗಾಜಾದ ಜಬಾಲಿಯಾದಲ್ಲಿ ಸಂಭವಿಸಿರುವ ಈ ಅವಘಡ ಪ್ಯಾಲೇಸ್ತೇನಿಯನ್ ಸಂಘರ್ಷದ ಹಿಂಸಾಚಾರವನ್ನು […]

ಇಸ್ರೇಲ್ ಹಮಾಸ್ ಉಗ್ರರ ನಡುವೆ ಮುಂದುವರೆದ ದಾಳಿ : 50ಕ್ಕೂ ಮಂದಿ ಸಾವು

ಗಾಜಾ, ಆ. 8- ಪ್ಯಾಲಿಸ್ತೇನ್‍ನ ಹಮಾಸ್ ಉಗ್ರ ಸಂಘಟನೆ ಹಾಗೂ ಇಸ್ರೇಲಿ ಪಡೆಗಳ ನಡುವೆ ಗಾಜಾ ನಗರದಲ್ಲಿ ನಡೆಯುತ್ತಿರುವ ಗುಂಡಿನ ಚಕಮಕಿಯಲ್ಲಿ ಸುಮಾರು 50ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಒಂದು ವಾರದಲ್ಲಿ ಗಾಜಾ ಪಟ್ಟಿಯಲ್ಲಿ ನಡೆಯುತ್ತಿರುವ ಹಿಂಸಾಚಾರಗಳು ಆತಂಕ ಮೂಡಿಸಿದ್ದು, ಪ್ಯಾಲೆಸ್ತೇನ್ ಕಡೆಯಿಂದ ಉಗ್ರರು ರಾಕೇಟ್‍ಗಳನ್ನು ಉಡಾಯಿಸುತ್ತಿದ್ದಾರೆ. ಇತ್ತ ಇಸ್ರೇಲ್ ವಾಯು ದಾಳಿ ಮೂಲಕ ಉಗ್ರರ ಹಡಗು ತಾಣಗಳನ್ನು ನಾಶಪಡಿಸುತ್ತಿದೆ. ಎರಡು ಕಡೆಗಳಿಂದ ಭಾರಿ ಪ್ರಮಾಣದಲ್ಲಿ ಗುಂಡಿನ ಚಕಮಕಿ ಬಾಂಬ್ ದಾಳಿ ನಡೆಯುತ್ತಿದ್ದು, ಹೆಚ್ಚಿನ ಅನಾಹುತ […]