ರಾಹುಲ್‍ಗಾಂಧಿ ಪದಚ್ಯುತಿಗೆ ಬಿಜೆಪಿ ಅಗ್ರಹ

ನವದೆಹಲಿ,ಮಾ.17-ಭಾರತ ವಿರೋಧಿ ಹೇಳಿಕೆ ನೀಡಿರುವ ರಾಹುಲ್‍ಗಾಂಧಿ ಅವರ ಸಂಸದ ಸ್ಥಾನ ವಜಾಗೊಳಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಕೇಂಬ್ರಿಡ್ಜ್ ವಿವಿಯಲ್ಲಿ ಭಾರತೀಯ ಪ್ರಜಾಪ್ರಭುತ್ವ ಕುರಿತು ರಾಹುಲ್ ನೀಡಿರುವ ಹೇಳಿಕೆ ಪರಿಶೀಲಿಸಲು ವಿಶೇಷ ಸಮತಿ ರಚಿಸಬೇಕು ಎಂದು ಒತ್ತಾಯಿಸಿರುವ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ದೇಶದ ಮಾನವನ್ನು ವಿದೇಶದಲ್ಲಿ ಹರಾಜು ಹಾಕಿರುವ ರಾಹುಲ್ ಸಂಸದ ಸ್ಥಾನ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ರಾಹುಲ್ ಗಾಂಧಿ ಅವರು ಯುರೋಪ್ ಮತ್ತು ಅಮೆರಿಕದಲ್ಲಿ ತಮ್ಮ ಹೇಳಿಕೆಗಳಿಂದ ಸಂಸತ್ತಿನ ಮತ್ತು ದೇಶದ ಘನತೆಯನ್ನು ನಿರಂತರವಾಗಿ […]

ಕರ್ನಾಟಕದಲ್ಲಿ ಅವಧಿಗೂ ಮೊದಲೇ ಬಂದ ಬೇಸಿಗೆ

ಬೆಂಗಳೂರು, ಫೆ.23- ಕರ್ನಾಟಕದಲ್ಲಿ ಅವಧಿಗೂ ಮೊದಲೇ ಬೇಸಿಗೆ ಕಾಲಿಡಲಿದ್ದು, ತಾಪಮಾನ ದಿಢೀರ್ ಏರಿಕೆಯಾಗಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ. ಚಳಿಗಾಲದ ಅಂತ್ಯದ ನಡುವೆಯೇ ರಾಜ್ಯಕ್ಕೆ ಬೇಸಿಗೆ ಝಳ ಕಾಲಿಟ್ಟಿದ್ದು, ಅವಧಿಗೂ ಮೊದಲೇ ರಾಜ್ಯದಲ್ಲಿ ಬೇಸಿಗೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದೆ. ರಾಜ್ಯದಲ್ಲಿ ಸಾಮಾನ್ಯ ಮಾರ್ಚ್ 1ರ ಬದಲಿಗೆ ಫೆಬ್ರವರಿ 24ರಿಂದಲೇ ಬೇಸಿಗೆ ಆರಂಭವಾಗಲಿದ್ದು,ತಾಪಮಾನ ದಿಢೀರ್ ಏರಿಕೆ ಕಾಣಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದು ಮುಂದಿನ ದಿನಗಳಲ್ಲಿ ತಾಪಮಾನ ಏರಿಕೆಯೊಂದಿಗೆ ಶುಷ್ಕ ಹವಾಮಾನದ […]