ಕೋರ್ಟ್ ಆವರಣಕ್ಕೆ ನುಗ್ಗಿ ಜನರ ಮೇಲೆ ದಾಳಿ ಮಾಡಿದ ಚಿರತೆ

ಗಾಜಿಯಾಬಾದ್,ಫೆ.9- ಕೋರ್ಟ್‍ನ ಆವರಣಕ್ಕೆ ನುಗ್ಗಿದ ಚಿರತೆಯೊಂದು 6 ಮಂದಿ ಮೇಲೆ ದಾಳಿ ನಡೆಸಿರವ ಘಟನೆ ಇಲ್ಲಿ ನಡೆದಿದೆ. ಗಾಯಾಳುಗಳನ್ನು ಕೂಡಲೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಬುಧವಾರ ಸಂಜೆ 4 ಗಂಟೆ ಸುಮಾರಿಗೆ ಗಾಜಿಯಾಬಾದ್ ನ್ಯಾಯಾಲಯದ ಆವರಣದಲ್ಲಿ ಚಿರತೆ ಪತ್ತೆಯಾಗಿ ಕಂಡಕಂಡವರ ಮೇಲೆ ದಾಳಿ ನಡೆಸಿದೆ ಎಂದು ಎಡಿಎಂ ವಿಪಿನ್ ಕುಮಾರ್ ತಿಳಿಸಿದ್ದಾರೆ. ಖಾಸಗಿ ಬ್ಯಾಂಕ್‍ನಲ್ಲಿ ಬೆಂಕಿ ಅವಗಡ ಈ ವೇಳೆ ಚಿರತೆ 6 ಮಂದಿಯನ್ನು ಗಾಯಗೊಳಿಸಿದೆ. ಈ ಪೈಕಿ 4 […]