ಏಕದಿನ ಸರಣಿಯಲ್ಲಿ ಮ್ಯಾಕ್ಸ್ ವೆಲ್ ಆಡ್ತಾರೆ

ನವದೆಹಲಿ, ಫೆ. 21- ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಆಸ್ಟ್ರೇಲಿಯಾದ ಸ್ಟಾರ್ ಅಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಅವರು ಫಿಟ್ಆಗಿದ್ದರೆ ಭಾರತ ವಿರುದ್ಧದ ಏಕದಿನ ಸರಣಿಯಿಂದಲೇ ಸ್ಪರ್ಧಾತ್ಮಕ ಕ್ರಿಕೆಟ್ಗೆ ಮರಳುತ್ತಾರೆ ಎಂದು ಮಾಜಿ ಆಟಗಾರ, ಆಸೀಸ್ ತಂಡದ ಮುಖ್ಯ ತರಬೇತುದಾರ ಆ್ಯಂಡ್ರೂ ಮೆಕ್ಡೊನಾಲ್ಡ್ ತಿಳಿಸಿದ್ದಾರೆ. ಟಿ 20 ವಿಶ್ವಕಪ್ ಟೂರ್ನಿಯ ನಂತರ ನಡೆದ ಸ್ನೇಹಿತನ ಹುಟ್ಟುಹಬ್ಬದ ವೇಳೆ ಟೆನ್ನಿಸ್ ಮೈದಾನದಲ್ಲಿ ಬಿದ್ದು ಕಾಲು ಮುರಿದುಕೊಂಡಿದ್ದ ಮ್ಯಾಕ್ಸ್ವೆಲ್, ಸುದೀರ್ಘ ಕಾಲದವರೆಗೆ ಕ್ರಿಕೆಟ್ ಮೈದಾನದಿಂದ ದೂರ ಉಳಿದಿದ್ದರು. ಈ ಕಾರಣದಿಂದಲೇ ಭಾರತ ಹಾಗೂ […]